ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರಾವಳಿಯಲ್ಲಿ ಬಿಡದ ಮಳೆ, ಬೆಂಗಳೂರಲ್ಲಿ ತುಂತುರು ಸಾಧ್ಯತೆ

|
Google Oneindia Kannada News

Recommended Video

ಕರ್ನಾಟಕದ ಮುಂದಿನ ಕೆಲವು ದಿನಗಳ ಹವಾಮಾನ ವರದಿ | Oneindia Kannada

ಬೆಂಗಳೂರು, ಜೂನ್ 27: ಉಡುಪಿ, ದಕ್ಷಿಣ ಕನ್ನಡ, ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಇಂದು ಸಹ ಮುಂದುವರೆಯಲಿದ್ದು, ಇನ್ನೂ ಕೆಲವು ದಿನಗಳ ಕಾಲ ಇದೇ ಪರಿಸ್ಥಿತಿ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ತಿಂಗಳಿನಿಂದಲೂ ಈ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ, ಮಣ್ಣು ಕುಸಿತ, ಸೇತುವೆ ಕುಸಿತಗಳಿಂದಾಗಿ ಸಂಚಾರಕ್ಕೆ ಅಡಚಣೆಯಾಗಿದೆ.

Mansoon updates of Karnataka June 27

ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದ್ದು, ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆ ಇದೆ.

Mansoon updates of Karnataka June 27

ಜೂನ್ 24, 25ರಂದು ಮುಂಬೈನಲ್ಲಿ ಸುರಿದಿದ್ದ ಭಾರಿ ಮಳೆ ಇಂದು ಸ್ವಲ್ಪ ಬಿಡುವು ನೀಡುವ ಸಾಧ್ಯತೆ ಇದ್ದು, ಉತ್ತನ ಕೊಂಕಣ ಮತ್ತು ಗುಜರಾತ್‌ನ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

English summary
Monsoon update June 27: Heavy to heavy rain in Udupi, Dakshina kannada and other coastal Karnataka district to be continued tomorrow. Gujarat, North Konkan will also get heavy rain today also.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X