ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 24ರಿಂದ ಎರಡು ದಿನ ಮಳೆ

ಬೆಂಗಳೂರು, ಡಿಸೆಂಬರ್ 21: ಚಾಮರಾಜನಗರ, ಹಾಸನ, ಕೊಡಗು,ಮೈಸೂರಿನಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ 26 ಡಿಗ್ರಿ ಗರಿಷ್ಠ ಉಷ್ಣಾಂಶ, 14 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್‌ನಲ್ಲಿ 6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡಿನ ಹಲವೆಡೆ ಒಣಹವೆ ಮುಂದುವರೆಯಲಿದೆ.

ಉತ್ತರ ಪ್ರದೇಶದಲ್ಲಿ ಶೀತಗಾಳಿಇದ್ದು, ಮಳೆಯಾಗುವ ಮುನ್ಸೂಚನೆ ದೊರೆತಿದೆ.ಮುಂದಿನ 5 ದಿನಗಳ ಕಾಲ ತಮಿಳುನಾಡಿನಲ್ಲಿ ಮಳೆಯಾಗಲಿದೆ. ಲಡಾಖ್‌ನಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮಧ್ಯಪ್ರದೇಶದಲ್ಲಿ 10 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಉತ್ತರ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್ ಮಣಿಪುರ್, ಮಿಜೋರಾಂ, ತ್ರಿಪುರ ಶೀತಗಾಳಿ ಬೀಸುತ್ತಿದೆ.

Meteorological Department Predicts 2 Days Rainfall Over South Interior Karnataka From Dec 24

ಮಂಗಳವಾರ ತಮಿಳುನಾಡು, ಕೇರಳ, ಲಕ್ಷದ್ವೀಪ, ಉತ್ತರ ಪ್ರದೇಶ, ಅಸ್ಸಾಂ, ಮೇಘಾಲಯದಲ್ಲಿ ಶೀತಗಾಳಿ ಬೀಸುತ್ತಿದೆ. ದೆಹಲಿಯಲ್ಲಿ ವಾಯುಗುಣಮಟ್ಟ ಕಳಪೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+