• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯಾದ್ಯಂತ ವ್ಯಾಪಿಸಿದ ಮುಂಗಾರು: ಕರಾವಳಿಗೆ ಎಚ್ಚರಿಕೆ

|

ಬೆಂಗಳೂರು, ಜೂನ್ 12: ನಿರೀಕ್ಷೆಯಂತೆ ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದೆ. ಕರಾವಳಿ ಪ್ರದೇಶಗಳ ಜೊತೆಗೆ ಇಡೀ ರಾಜ್ಯಕ್ಕೆ ಮುಂಗಾರು ವ್ಯಾಪಿಸಿದೆ.

   Bengaluru corona cases are getting scarier everyday | Bengaluru | Oneindia Kannada

   ಕರಾವಳಿ ಪ್ರದೇಶ ಹಾಗೂ ಮಲೆನಾಡಿನಲ್ಲಿ ವರುಣ ಆರ್ಭಟ ಜೋರಾಗಿರಲಿದೆ. ಉಳಿದ ಕಡೆ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಹೇಳಿದೆ.

   ಮೋಡ ಕವಿದ ವಾತಾವರಣ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ

   ಜೂನ್ 1ರಿಂದ ಈವರೆಗೂ ವಾಡಿಕೆಯಂತೆ 55 ಮೀ.ಮೀ ಮಳೆಯಾಗುವ ಬದಲು 60 ಮೀ.ಮೀ ಪ್ರಮಾಣದಷ್ಟು ಮಳೆಯಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

   ಸಿಲಿಕಾನ್ ಸಿಟಿಯಲ್ಲಿ ಇಂದು ಸಹ ಮಳೆ ಮುಂದುವರಿದೆ. ಮೆಜೆಸ್ಟಿಕ್, ಶಿವಾಜಿನಗರ, ಯಶವಂತಪುರ, ಶಾಂತಿನಗರ, ರಾಜಭವನ್ ಸುತ್ತಾಮುತ್ತ ಮಳೆಯಾಗಿದೆ.

   ವಾಯುಭಾರ ಕುಸಿತ ಹಿನ್ನೆಲೆ ರಾಜ್ಯಾದ್ಯಂತ ಇನ್ನು ಕೆಲವು ದಿನ ಸತತವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮಾಹಿತಿ ನೀಡಿದೆ.

   English summary
   Karnataka monsoon update: Southwest monsoon has covered the entire Karnataka state.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X