ನರಗುಂದ ರಾಜ್ಯದ ಪ್ರಥಮ ಕಾಗದರಹಿತ ತಾಲ್ಲೂಕು ಪಂಚಾಯಿತಿ
ಬೆಂಗಳೂರು, ಜುಲೈ 04: ರಾಜ್ಯದ ಎಲ್ಲ ತಾಲ್ಲೂಕು ಪಂಚಾಯಿತಿಗಳನ್ನು ಕಾಗದರಹಿತ ಕಾರ್ಯಾಲಯಗಳನ್ನಾಗಿ ಪರಿವರ್ತನೆಗೊಳಿಸಲು ಸರ್ಕಾರ ಯೋಜನೆ ರೂಪಿಸಿದೆ. ಅದರಂತೆ, ಪ್ರಥಮ ಬಾರಿಗೆ ನರಗುಂದ ತಾಲ್ಲೂಕು ಪಂಚಾಯಿತಿ ಕಾಗದರಹಿತ ಕಾರ್ಯಾಲಯವಾಗಿ ಕಾರ್ಯನಿರ್ವಹಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ನರಗುಂದ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಭಾನುವಾರ ಮಾತನಾಡಿದ ಸಚಿವರು, ರಾಜ್ಯದಲ್ಲಿ ಪ್ರಥಮ ಬಾರಿಗೆ ನರಗುಂದ ತಾಲ್ಲೂಕು ಪಂಚಾಯಿತಿ ಕಾಗದರಹಿತ ಕಾರ್ಯಾಲಯವಾಗಿ ಕಾರ್ಯನಿರ್ವಹಿಸಲಿದೆ. [ತಾ.ಪಂ ಫಲಿತಾಂಶ : ಯಾವ ಜಿಲ್ಲೆಯಲ್ಲಿ ಯಾರಿಗೆ ಗೆಲುವು?]
ಗ್ರಾಪಂನ ಆಡಳಿತಾತ್ಮಕ ವಿಷಯದ ಸಮಸ್ಯೆಗಳಿದ್ದಲ್ಲಿ ಪಿಡಿಒಗಳು ಮೇಲಧಿಕಾರಿಗಳೊಂದಿಗೆ ನೇರ ವಿಡಿಯೋ ಕಾನರೆನ್ಸ್ ಮುಖಾಂತರ ಪರಿಹಾರ ಕಂಡುಕೊಳ್ಳಬಹುದು ಎಂದರು. ['ಕರ್ನಾಟಕ ಮೊಬೈಲ್ ಒನ್' ಸೇವೆ ಪಡೆಯುವುದು ಹೇಗೆ?]

2018ರ ಅಕ್ಟೋಬರ್ 2ರೊಳಗಾಗಿ ರಾಜ್ಯದ ಎಲ್ಲ ಗ್ರಾಮೀಣ ಪ್ರದೇಶಗಳನ್ನು ಸ್ವಚ್ಛ ಭಾರತ ಅಭಿಯಾನದಡಿ ಬಯಲು ಶೌಚ ಮುಕ್ತವಾಗಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು. ಈ ಭಾಗದಲ್ಲಿ 11 ತಾಲೂಕು ಪಂಚಾಯತಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ 8 ಸ್ಥಾನ ಹಾಗೂ ಬಿಜೆಪಿ ಮೂರರಲ್ಲಿ ಅಧಿಕಾರ ಹೊಂದಿವೆ. [30 ಜಿಲ್ಲೆಗಳ ಪಂಚಾಯ್ತಿ ಫಲಿತಾಂಶ ಸಂಪೂರ್ಣ ವಿವರ]
ಎಂ ಆಡಳಿತ ಜಾರಿ: ದಿನಬಳಕೆ ಬಿಲ್‌ಗಳನ್ನು, ಆಸ್ತಿ ತೆರಿಗೆಗಳನ್ನು ಪಾವತಿಸಬಹುದು. ರೈಲ್ವೆ, ಬಸ್ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ಆದಾಯ ತೆರಿಗೆ ಪಾವತಿ, ಎಂ-ಪಾಸ್‌ಪೋರ್ಟ್, ಡ್ರೈವಿಂಗ್ ಲೈಸೆನ್ಸ್ ಮತ್ತು ಇತರೆ ಸೇವೆಗಳನ್ನು ತಮ್ಮ ಸ್ಮಾರ್ಟ್‌ಫೋನ್ ಮೂಲಕ ಪಡೆಯಬಹುದು. ಜಿ2ಸಿ, ಬಿ2ಸಿ ಮತ್ತು ಜಿ2ಬಿ ಸೇವೆಗಳು ಸೇರಿದಂತೆ 4500ಕ್ಕೂ ಅಧಿಕ ಸೇವೆಗಳು ಕರ್ನಾಟಕದ ನಾಗಕರಿಗೆ ಎಂ ಆಡಳಿತ ಮೂಲಕ ಸಿದ್ದರಾಮಯ್ಯ ಆರ ಸರ್ಕಾರ ನೀಡುತ್ತಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications