ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಕನ್ನಡ ಮಾತಾಡಿದ್ರೆ ಕೇಳೋಕೆ ಚೆಂದ ಎಂದ ಯುವತಿಗೆ ಮೋದಿ ಹೇಳಿದ್ದೇನು?

|
Google Oneindia Kannada News

ಬೆಂಗಳೂರು, ಮಾರ್ಚ್ 12: ಮೋದಿ ಕನ್ನಡ ಮಾತನಾಡಿದ್ರೆ ಕೇಳೋಕೆ ಚೆಂದ ಎಂದು ಟ್ವೀಟ್ ಮಾಡಿದ್ದ ಕನ್ನಡತಿಗೆ ಮೋದಿ ಒಳ್ಳೆಯ ಪ್ರತಿಕ್ರಿಯೆ ನೀಡಿದ್ದಾರೆ. ಕನ್ನಡ ಒಂದು ಸುಂದರ ಭಾಷೆ ಎಂದು ಪ್ರಧಾನಿ ಮೋದಿಯವರು ಟ್ವೀಟ್ ಮಾಡಿದ್ದಾರೆ.

ಮೋದಿ ಕನ್ನಡ ಮಾತನಾಡಿದರೆ ಕೇಳೋಕೆ ಚೆಂದ ಎಂದು ಟ್ವೀಟ್ ಮಾಡಿದ್ದ ಸಹನಾ ಅವರ ಟ್ವೀಟಿಗೆ ಪ್ರತಿಕ್ರಿಯಿಸಿದ ಮೋದಿಯವರು ಕನ್ನಡ ಒಂದು ಸುಂದರ ಭಾಷೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಬಂದಾಗಲೆಲ್ಲಾ ಭಾಷಣ ಆರಂಭಿಸುವಾಗ ಕನ್ನಡದಲ್ಲೇ ಮಾತನಾಡುತ್ತಿದ್ದರು.ಕಲಬುರಗಿಯಲ್ಲಿ ನಡೆದಿದ್ದ ಸಮಾವೇಶದಲ್ಲಿ ಮೋದಿ ಅವರು ಪ್ರಾರಂಭದಲ್ಲಿ ಕನ್ನಡದಲ್ಲಿ ಮಾತನಾಡಿದ್ದರು.

ನ್ಯೂಸ್ ನೇಷನ್ ಸಮೀಕ್ಷೆ: ಎನ್ಡಿಎ ಜನಪ್ರಿಯತೆ ಕುಸಿತ, ಮೋದಿ ಜನಪ್ರಿಯತೆ ಏರಿಕೆ!ನ್ಯೂಸ್ ನೇಷನ್ ಸಮೀಕ್ಷೆ: ಎನ್ಡಿಎ ಜನಪ್ರಿಯತೆ ಕುಸಿತ, ಮೋದಿ ಜನಪ್ರಿಯತೆ ಏರಿಕೆ!

ಇದನ್ನು ಉಲ್ಲೇಖಿಸಿ ಸಹನಾ ಅವರು ಮೋದಿಜೀ ಕನ್ನಡದಲ್ಲಿ ಮಾತನಾಡಿದಾಗ ಖುಷಿ ಆಗುತ್ತದೆ ಅಲ್ವ ಎಂದಿದ್ದರು. ಅಲ್ಲದೆ, ಅವರು ಕನ್ನಡದಲ್ಲಿ ಮಾತನಾಡುವುದೇ ಒಂದು ಸುಂದರ ಕ್ಷಣ ಎಂದು ಟ್ವೀಟ್​ ಮಾಡಿದ್ದರು.

Narendra modi describes Kannada is a beautiful language

ಪ್ರಧಾನಿ ಪ್ರತಿಕ್ರಿಯೆ ನೋಡಿ ಅದನ್ನು ಮೆಚ್ಚಿಕೊಂಡಿರುವ ಕನ್ನಡಿಗರು ಪ್ರಧಾನಿ ಟ್ವೀಟ್​ಗೆ ಬಹಳ ವಿಶೇಷವಾಗಿ ಮರು ಉತ್ತರಿಸಿದ್ದಾರೆ. ತುಂಬಾ ಚೆನ್ನಾಗಿ ಹೇಳಿದಿರಿ ಎಂದು ಟ್ವೀಟ್ ಮಾಡಿದ್ದಾರೆ.

English summary
Prime minister Narendra Modi retweeted the Kannada girl Sahana's tweet and replied Kannada is a beautiful language.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X