ಬೀದರ್-ಕಲಬುರಗಿ ರೈಲು ಮಾರ್ಗಕ್ಕೆ ಮೋದಿ ಹಸಿರು ನಿಶಾನೆ
ಬೀದರ್, ಅಕ್ಟೋಬರ್ 29 : ಹೈದರಾಬಾದ್-ಕರ್ನಾಟಕ ಭಾಗದ ಜನರ ದಶಕಗಳ ಕನಸು ನನಸಾಗಿದೆ. ಪ್ರಧಾನಿ ನರೇಂದ್ರ ಮೋದಿ ಬೀದರ್-ಕಲಬುರಗಿ ರೈಲು ಸಂಚಾರಕ್ಕೆ ಭಾನುವಾರ ಹಸಿರು ನಿಶಾನೆ ತೋರಿಸಿದರು.
ಭಾನುವಾರ ಸಂಜೆ ಬೀದರ್ನಲ್ಲಿ ನಡೆದ ಸಮಾರಂಭದಲ್ಲಿ ಮೋದಿ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದರು. ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯೆಲ್, ಸಚಿವ ಅನಂತ್ ಕುಮಾರ್, ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೀದರ್-ಕಲಬುರಗಿ ನಡುವಿನ 104 ಕಿ.ಮೀ.ಮಾರ್ಗದಲ್ಲಿ ಡೆಮೋ ರೈಲು ಸಂಚಾರ ನಡೆಸಲಿದೆ. ಕಲಬುರಗಿಯಿಂದ 2 ಬಾರಿ, ಬೀದರ್ನಿಂದ 2 ಬಾರಿ ರೈಲು ಸಂಚಾರ ನಡೆಸಲಿದೆ.

ಕಲಬುರಗಿ-ಬೀದರ್ ಮಾರ್ಗದಲ್ಲಿ 13 ನಿಲ್ದಾಣಗಳಿವೆ. ಮೊದಲು 383 ಕೋಟಿ ವೆಚ್ಚದಲ್ಲಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ನಂತರ 1,542 ಕೋಟಿ ಪರಿಷ್ಕೃತ ವೆಚ್ಚದಲ್ಲಿ ಯೋಜನೆ ಪೂರ್ಣಗೊಂಡಿದೆ.
Karnataka: PM Modi inaugurated Bidar-Kalaburagi new Railway Line in Bidar, flags off first train in the route. Railway Minister also present pic.twitter.com/cgY5SoIW3n
— ANI (@ANI) October 29, 2017
2000ದಲ್ಲಿ ಅಂದಿನ ರೈಲ್ವೆ ಸಚಿವ ಬಂಗಾರು ಲಕ್ಷ್ಮಣ್ ಅವರು ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. 5 ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸುವ ಭರವಸೆ ನೀಡಿದ್ದರು. ಮೊದಲು 369.7 ಕೋಟಿ ವೆಚ್ಚದಲ್ಲಿ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಲಾಗಿತ್ತು. ಆದರೆ, 16 ವರ್ಷಗಳ ಬಳಿಕ ಯೋಜನೆ ಪೂರ್ಣಗೊಂಡಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications