ಕರಾವಳಿ ಕರ್ನಾಟಕ ಜನರಿಗಾಗಿ ಟ್ವೀಟ್ ಮಾಡಿದ್ದಾರೆ ಮೋದಿ

Recommended Video

      ಕರಾವಳಿ ಜನತೆಗೆ ಟ್ವಿಟ್ಟರ್ ನಲ್ಲಿ ಸಾಂತ್ವನ ಹೇಳಿದ ನರೇಂದ್ರ ಮೋದಿ | Oneindia Kannada

      ಬೆಂಗಳೂರು, ಮೇ 29: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ಟರ್ ಮೂಲಕ ಸ್ಪಂದಿಸಿದ್ದಾರೆ.

      'ಕರ್ನಾಟಕದ ಕೆಲವು ಭಾಗದ ಜನ ಪ್ರವಾಹದಿಂದ ತೊಂದರೆಗೆ ಸಿಲುಕಿದ್ದು ಅವರ ಸುರಕ್ಷತೆಗಾಗಿ ನಾನು ಪ್ರಾರ್ಥಿಸುತ್ತೇನೆ' ಎಂದಿರುವ ಅವರು, ಅಲ್ಲಿನ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳೊಡನೆ ಮಾತನಾಡಿದ್ದು, ಸೂಕ್ತ ಸಹಾಯ ಒದಗಿಸುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

      Narendra Modi tweeted for Karnataka people who affected from flood

      ಮೋದಿ ಅವರು ಈ ಟ್ವೀಟ್ ಮಾಡಿದ ಕೇವಲ ಒಂದು ಗಂಟೆಯಲ್ಲಿ 900 ಬಾರಿ ರೀಟ್ವೀಟ್ ಆಗಿದೆ. 3294 ಜನ ಮೆಚ್ಚುಗೆ ಸೂಚಿಸಿದ್ದರು. ಹಲವು ಜನ ಪ್ರತಿಕ್ರಿಯೆಯನ್ನೂ ನಿಡಿದ್ದಾರೆ.

      ದಕ್ಷಿಣ ಕನ್ನಡ, ಉಡುಪಿ, ಮಂಗಳೂರು ಜಿಲ್ಲೆಗಳಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಭಾರಿ ಮಳೆಗೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿದ್ದು, ಕೆಲವು ಜೀವ ಕೂಡ ಬಲಿ ಆಗಿದೆ.

      ಮುಖ್ಯಮಂತ್ರಿಗಳು ರಕ್ಷಣಾ ಕಾರ್ಯಕ್ಕೆ ಅವಶ್ಯಕತೆ ಇದ್ದರೆ ಜಲ ಸೇನೆಯ ನೆರವು ಪಡೆಯುವಂತೆ ಅಧಿಕಾರಿಗಳಿಗೆ ಸೂಚಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+