ಬಿಜೆಪಿಗೆ ಕೈಕೊಟ್ಟ ಕುಮಾರಸ್ವಾಮಿಗೆ ಮೋದಿ ಶುಭಾಷಯ

ಬೆಂಗಳೂರು, ಮೇ 23: ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿ ಆಗಿ ಬಿಜೆಪಿಯನ್ನು ಅಧಿಕಾರ ದೂರ ಇಟ್ಟ ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ.

ಕುಮಾರಸ್ವಾಮಿ ಅವರು ಇಂದು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಟ್ವಿಟರ್‌ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕುಮಾರಸ್ವಾಮಿ ಅವರಿಗೆ ಶುಭ ಹಾರೈಸಿದ್ದಾರೆ.

Narendra Modi wishes Karnataka New CM Kumaraswamy

ಉಪಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಪರಮೇಶ್ವರ್‌ ಅವರಿಗೂ ವಿಶ್ ಮಾಡಿರುವ ಪ್ರಧಾನಿ ಅವರು, ಇಬ್ಬರಿಗೂ ಪ್ರಮಾಣ ವಚನ ದಿನದ ಶುಭಾಷಯಗಳು, ನಿಮ್ಮಿಬ್ಬರ ಮುಂದಿನ ಅಧಿಕಾರಾವಧಿ ಫಲಪ್ರಧವಾಗಿರಲಿ ಎಂದು ಹಾರೈಸಿದ್ದಾರೆ.

ಜನಾದೇಶಕ್ಕೆ ವಿರುದ್ಧವಾಗಿ ಕಾಂಗ್ರೆಸ್-ಜೆಡಿಎಸ್ ಪಕ್ಷ ಸರ್ಕಾರ ರಚಿಸುತ್ತಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿಯು ಇಂದಿನ ದಿನವನ್ನು ಕರಾಳ ದಿನವನ್ನಾಗಿ ಆಚರಿಸಿದ್ದು, ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆಯನ್ನು ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+