ಕರ್ನಾಟಕ: ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 30ರವರೆಗೆ ಮಳೆ

ಬೆಂಗಳೂರು, ಮಾರ್ಚ್ 28: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಾರ್ಚ್ 30ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಕಲಬುರಗಿಯಲ್ಲಿ 40.1 ಡಿಗ್ರಿ ಸೆಲ್ಸಿಯಸ್‌ನಷ್ಟು ಗರಿಷ್ಠ ಉಷ್ಣಾಂಶ, ದಾಖಲಾಗಿದೆ. ಇನ್ನು ದಾವಣಗೆರೆಯಲ್ಲಿ 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು ಹವಾಮಾನ ವರದಿ

ಬೆಂಗಳೂರು ಹವಾಮಾನ ವರದಿ

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 35.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೆಐಎಎಲ್‌ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.

ರಾಜ್ಯದ ಒಟ್ಟಾರೆ ವಾತಾವರಣ ಹೇಗಿದೆ?

ರಾಜ್ಯದ ಒಟ್ಟಾರೆ ವಾತಾವರಣ ಹೇಗಿದೆ?

ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ದಾವಣಗೆರೆಯಲ್ಲಿ 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಹಾಗೆಯೇ ಕಲಬುರಗಿಯಲ್ಲಿ 40.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮಳೆಯಾಗಲಿರುವ ಜಿಲ್ಲೆಗಳು

ಮಳೆಯಾಗಲಿರುವ ಜಿಲ್ಲೆಗಳು

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+