ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಸಭಾ ಚುನಾವಣೆ: ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ

|
Google Oneindia Kannada News

ಬೆಂಗಳೂರು, ಮೇ 31: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ, ತೋಟಗಾರಿಕೆ ಸಚಿವ ಮುನಿರತ್ನ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.

Nirmala Sitharaman file Nomination for Rajya Sabha

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿಯು ನಿರ್ಮಲಾ ಸೀತಾರಾಮನ್ ಮತ್ತು ನಟ ಜಗ್ಗೇಶ್ ಅವರಿಗೆ ಟಿಕೆಟ್ ನೀಡಿದೆ. 2016ರಲ್ಲಿಯೂ ಕರ್ನಾಟಕದಿಂದಲೇ ರಾಜ್ಯಸಭೆಗೆ ಅಯ್ಕೆಯಾಗಿದ್ದರು. ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಹಣಕಾಸು ಸಚಿವೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Nirmala Sitharaman file Nomination for Rajya Sabha

Recommended Video

Monalisa ಚಿತ್ರದ ಮೇಲೆ ಆ ವ್ಯಕ್ತಿ Cake ಬಳಿದದ್ದೇಕೆ | #World | OneIndia Kannada

ಇದಕ್ಕೂ ಮೊದಲು ನಿರ್ಮಲಾ ಸೀತಾರಾಮನ್ ಅವರು ಗವಿಗಂಗಾಧರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ಅಲ್ಲಿಂದ ತೆರಳಿ ನಾಮಪತ್ರ ಸಲ್ಲಿಸಿದರು.

English summary
Union Finance Minister Nirmala Sitharaman today filed a nomination as the BJP's candidate for the biennial election from the Karnataka Assembly to the Rajya Sabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X