ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇವೇಗೌಡರ ಕುಲದೇವರ ದೇವಾಲಯ ಅರ್ಚಕರ ಮೇಲೆ ಐಟಿ ದಾಳಿ: ಸತ್ಯವೇನು?

|
Google Oneindia Kannada News

ಬೆಂಗಳೂರು, ಏಪ್ರಿಲ್ 12: ದೇವೇಗೌಡ ಅವರ ಕುಲದೇವರ ದೇವಸ್ಥಾನದ ಅರ್ಚಕರ ಮೇಲೆ ಐಟಿ ದಾಳಿ ನಡೆಸಲಾಗಿದೆ ಎಂಬ ವದಂತಿ ಹಬ್ಬಿತ್ತು, ಆದರೆ ಇದನ್ನು ಐಟಿ ಇಲಾಖೆ ತಳ್ಳಿ ಹಾಕಿದೆ.

ದೇವೇಗೌಡ ಮನೆ ದೇವರಾದ ಹರದನ ಹಳ್ಳಿಯ ಈಶ್ವರ ದೇವಾಲಯ ಹಾಗೂ ದೇವಾಲಯ ಅರ್ಚಕ ಪ್ರಕಾಶ್​ ಭಟ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಸುದ್ದಿ ಬೆಳಗಿನಿಂದ ಹರಿದಾಡುತ್ತಿತ್ತು.

No raid on Deve Gowda family priest: IT department

ಆದರೆ ಈ ಸುದ್ದಿಯನ್ನು ಸಂಜೆ ವೇಳೆಗೆ ಅಲ್ಲಗಳೆದ ಐಟಿ ಇಲಾಖೆ ಆ ರೀತಿಯ ಯಾವುದೇ ದಾಳಿಯನ್ನು ನಡೆಸಿಲ್ಲ ಎಂದು ಸ್ಪಷ್ಟಪಡಿಸಿದೆ. ರೇವಣ್ಣ ಹಾಗೂ ಕುಮಾರಸ್ವಾಮಿ ಅವರ ಆಪ್ತರ ಮನೆ ಮೇಲೆ ಕೆಲವು ದಿನಗಳ ಹಿಂದೆ ದಾಳಿ ನಡೆದಿದ್ದು ಈ ಸುದ್ದಿಗೆ ಇಂಬು ನೀಡಿತ್ತು.

ಹಾಸನ ದೇವಾಲಯದ ಅರ್ಚಕರನ್ನೂ ಬಿಡದ ಐಟಿ ಅಧಿಕಾರಿಗಳುಹಾಸನ ದೇವಾಲಯದ ಅರ್ಚಕರನ್ನೂ ಬಿಡದ ಐಟಿ ಅಧಿಕಾರಿಗಳು

ದೇವಾಲಯದ ಅರ್ಚಕರ ಮನೆ ಮೇಲೆ ದಾಳಿ ಆಗಿದೆ ಎಂಬ ಸುದ್ದಿಗೆ ಪ್ರತಿಕ್ರಿಯಿಸಿದ ಎಚ್‌.ಡಿ.ರೇವಣ್ಣ, ಅರ್ಚಕರ ಮನೆಯಲ್ಲಿ ಒಣ ದ್ರಾಕ್ಷಿ, ಗೋಡಂಬಿ ಸಿಕ್ಕಿರಬೇಕು ಐಟಿ ಅಧಿಕಾರಿಗಳಿಗೆ ಎಂದು ವ್ಯಂಗ್ಯ ಮಾಡಿದ್ದರು.

ಸಚಿವ ಪುಟ್ಟರಾಜು ಪುತ್ರನಿಗೂ ತಟ್ಟಿದ ಐಟಿ ದಾಳಿ ಬಿಸಿ, ಸಮನ್ಸ್ಸಚಿವ ಪುಟ್ಟರಾಜು ಪುತ್ರನಿಗೂ ತಟ್ಟಿದ ಐಟಿ ದಾಳಿ ಬಿಸಿ, ಸಮನ್ಸ್

English summary
No raid on Deve Gowda's family temple priest says IT department. a news spread ed morning that IT raid held on a priest who is close aide of Deve Gowda family.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X