• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಖಾತೆ ಹಂಚಿಕೆ ಫೈನಲ್, ಇಲ್ಲಿದೆ ಅಧಿಕೃತ ಪಟ್ಟಿ

|
   ಯಾರಿಗೆ ಯಾವ ಖಾತೆ ಸಿಕ್ಕಿದೆ ನೀವೇ ನೋಡಿ..? | Oneindia Kannada

   ಬೆಂಗಳೂರು, ಆಗಸ್ಟ್ 26: ನೂತನ ಸಚಿವರಿಗೆ ಖಾತೆ ಹಂಚಿಕೆಯನ್ನು ಫೈನಲ್ ಮಾಡಲಾಗಿದ್ದು, ಅಧಿಕೃತ ಖಾತೆ ಹಂಚಿಕೆ ಪಟ್ಟಿ ಬಿಡುಗಡೆ ಮಾಡಲಾಗಿದೆ.

   ಕೊನೆಗೂ ಅಧಿಕೃತ : ಕರ್ನಾಟಕಕ್ಕೆ 3 ಉಪಮುಖ್ಯಮಂತ್ರಿಗಳು

   ಬಹಳ ಚರ್ಚೆ, ವಾದ-ವಿವಾದದ ನಂತರ ಖಾತೆ ಹಂಚಿಕೆ ಫೈನಲ್ ಆಗಿದ್ದು, ಹಲವು ಅಚ್ಚರಿಯ ಅಂಶಗಳು ಖಾತೆ ಹಂಚಿಕೆಯಲ್ಲಿವೆ. ಗೋವಿಂದ ಕಾರಜೋಳ, ಅಶ್ವಥ್‌ನಾರಾಯಣ್, ಲಕ್ಷ್ಮಣ ಸವದಿಗೆ ಉಪಮುಖ್ಯಮಂತ್ರಿ ಪಟ್ಟ ನೀಡಲಾಗಿದೆ.

   ಉಪ ಮುಖ್ಯಮಂತ್ರಿಗಳ ನೇಮಕ; ಇಕ್ಕಟ್ಟಿನಲ್ಲಿ ಯಡಿಯೂರಪ್ಪ!

   17 ಶಾಸಕರು ಕಳೆದ ವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರಿಗೆ ಖಾತೆ ಹಂಚಿಕೆ ಮಾಡುವ ಕಾರ್ಯವನ್ನು ಹೈಕಮಾಂಡ್ ಮತ್ತು ಯಡಿಯೂರಪ್ಪ ಸೇರಿ ಮಾಡಿದ್ದು. ಯಾವ ಸಚಿವರಿಗೆ ಯಾವ ಖಾತೆ ದೊರೆತಿದೆ ಎಂಬುದರ ಅಧಿಕೃತ ಪಟ್ಟಿ ಇಲ್ಲಿದೆ.

   ಖಾತೆ ಹಂಚಿಕೆ ಅಧಿಕೃತ ಪಟ್ಟಿ

   1) ಬಸವರಾಜ ಬೊಮ್ಮಾಯಿ- ಗೃಹ ಖಾತೆ

   2) ಕೆ.ಎಸ್.ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್

   3) ವಿ.ಸೋಮಣ್ಣ- ವಸತಿ ಖಾತೆ

   4) ಆರ್.ಅಶೋಕ್- ಕಂದಾಯ ಖಾತೆ

   5) ಲಕ್ಷ್ಮಣ ಸವದಿ- ಸಾರಿಗೆ ಖಾತೆ

   6) ಜಗದೀಶ್ ಶೆಟ್ಟರ್- ಬೃಹತ್ ಮತ್ತು ಮಧ್ಯಮ ಕೈಗಾರಿಕೆ

   7) ಅಶ್ವಥ್ ನಾರಾಯಣ್ - ಉನ್ನತ ಶಿಕ್ಷಣ ಸಚಿವ, ಐಟಿ-ಬಿಟಿ

   8) ಗೋವಿಂದ ಕರಜೋಳ- ಲೋಕೋಪಯೋಗಿ, ಸಮಾಜ ಕಲ್ಯಾಣ

   9) ಮಾಧುಸ್ವಾಮಿ- ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ ಮತ್ತು ಜಲಸಂಪನ್ಮೂಲ (ಹೆಚ್ಚುವರಿ)

   10) ಶ್ರೀರಾಮುಲು- ಆರೋಗ್ಯ ಮತ್ತು ಕುಟುಂಬ ಕಲ್ಯಾಣ

   11) ಸಿಸಿ ಪಾಟೀಲ್- ಗಣಿ ಮತ್ತು ಭೂವಿಜ್ಞಾನ

   12) ಸುರೇಶ್ ಕುಮಾರ್- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ

   13) ಶಶಿಕಲಾ ಜೊಲ್ಲೆ- ಮಹಿಳಾ ಮತ್ತು ಮಕ್ಕಳ ಕಲ್ಯಾಣ

   14) ಪ್ರಭೂ ಚೌವ್ಹಾಣ್- ಪಶು ಸಂಗೋಪನೆ

   15) ಕೋಟಾ ಶ್ರೀನಿವಾಸ ಪೂಜಾರಿ - ಬಂದರು ಮತ್ತು ಮೀನುಗಾರಿಕೆ, ಮುಜರಾಯಿ

   16) ಸಿಟಿ.ರವಿ- ಪ್ರವಾಸೊದ್ಯಮ, ಕನ್ನಡ ಮತ್ತು ಸಂಸ್ಕೃತಿ (ಹೆಚ್ಚುವರಿ)

   17) ನಾಗೇಶ್- ಅಬಕಾರಿ

   English summary
   BJP releases Yediyurappa cabinet ministers portfolio list.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X