ಏ.1ರಿಂದ ಕಾಸರಗೋಡಿನಲ್ಲಿ ಪಾಸ್ ಪೋರ್ಟ್ ಕೇಂದ್ರ ಕಾರ್ಯಾರಂಭ

ಕಾಸರಗೋಡು, ಮಾರ್ಚ್ 30 : ಅನುದಾನದ ಕೊರೆತೆಯಿಂದಾಗಿ ಉದ್ಘಾಟನೆಗೆ ವಿಳಂಬವಾಗಿದ್ದ ಕಾಸರಗೋಡಿನ ಪಾಸ್‌ ಪೋರ್ಟ್‌ ಸೇವಾ ಕೇಂದ್ರ ಕಾರ್ಯಾರಂಭಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ.

ಹಲವು ವರ್ಷಗಳ ಬೇಡಿಕೆ, ಹೋರಾಟದ ಫಲಶ್ರುತಿಯಾಗಿ ಕಾಸರಗೋಡಿಗೆ ಮಂಜೂರುಗೊಂಡಿರುವ ಪಾಸ್‌ ಪೋರ್ಟ್‌ ಸೇವಾ ಕೇಂದ್ರ ಏಪ್ರಿಲ್ 01ರಿಂದ ಕಾರ್ಯಾರಂಭಗೊಳ್ಳಲಿದೆ. ಈ ಕೇಂದ್ರದಲ್ಲಿ ಒಟ್ಟು 12 ಜನರು ಕಾರ್ಯನಿರ್ವಹಿಸಲಿದ್ದಾರೆ.

Passport Seva Kendra in Kasaragod, a reality from April 1

ಕಚೇರಿ ಆರಂಭದಲ್ಲಿ ದಿನಕ್ಕೆ 10 ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಅಗಸ್ಟ್ 15ರ ಬಳಿಕ ದಿನಕ್ಕೆ 150 ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ಕಚೇರಿಯ ಮೂಲಗಳು ತಿಳಿಸಿವೆ.

ಕಾಸರಗೋಡು ಜಿಲ್ಲೆಯಿಂದ ಕೊಲ್ಲಿ ರಾಷ್ಟ್ರ ಸಹಿತ ವಿದೇಶದಲ್ಲಿ ಉದ್ಯೋಗಕ್ಕಾಗಿ ಹೋಗುವವರ ಸಂಖ್ಯೆ ಅಧಿಕವಾಗಿರುವ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರವನ್ನು ಸ್ಥಾಪಿಸಬೇಕೆಂದು ಹಲವು ವರ್ಷಗಳ ಹೋರಾಟದ ಫಲವಾಗಿ ಕೇಂದ್ರ ಸರಕಾರ ಮಂಜೂರು ಮಾಡಿತ್ತು.

ಪಾಸ್‌ಪೋರ್ಟ್‌ ಸೇವಾ ಕೇಂದ್ರವನ್ನು ಫೆಬ್ರವರಿ 28 ರಂದು ಉದ್ಘಾಟಿಸಲು ತೀರ್ಮಾನಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಕೇಂದ್ರ ಉದ್ಘಾಟನೆಗೊಂಡಿರಲಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+