ಅಂಕೋಲಾದಲ್ಲಿ ಭೂಕಂಪದ ಅನುಭವ: ಆತಂಕದಲ್ಲಿ ಜನತೆ

ಅಂಕೋಲಾ, ಆಗಸ್ಟ್ 18: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಇಂದು(ಆಗಸ್ಟ್ 18) ಬೆಳಿಗ್ಗೆ ಭೂಕಂಪದ ಅನುಭವವಾಗಿದ್ದು, ಜನತೆ ಆತಂಕದಿಂದ ಮನೆಯಿಂದ ಹೊರ ಓಡಿಬಂದ ಘಟನೆ ನಡೆದಿದೆ.

ಆದರೆ ಭೂಕಂಪದ ತೀವ್ರತೆ ರಿಕ್ಟರ್ ಮಾಪನದಲ್ಲಿ ದಾಖಲಾದ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

People of Ankola feels earthquake on Aug 18th
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+