ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಸಿಎಂ ಹುದ್ದೆ ಅಸಾಂವಿಧಾನಿಕ: ಹೈಕೋರ್ಟ್‌ಗೆ ಪಿಐಎಲ್‌

By Nayana
|
Google Oneindia Kannada News

ಬೆಂಗಳೂರು, ಜೂನ್ 1: ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್ ಅವರು ಪ್ರಮಾಣವಚನ ಸ್ವೀಕರಿದನ್ನು ಪ್ರಶ್ನಿಸಿ ಮೈಸೂರಿನ ಚಂದ್ರಶೇಕರ್ ಅಯ್ಯರ್ ಎಂಬುವವರು ಹೈಕೋರ್ಟ್‌ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಎಚ್‌ಡಿಕೆ 5 ವರ್ಷ ಸಿಎಂ ಆಗಿರುತ್ತಾರಾ?: ಅನುಮಾನ ಮೂಡಿಸಿದ ಪರಂ ಹೇಳಿಕೆಎಚ್‌ಡಿಕೆ 5 ವರ್ಷ ಸಿಎಂ ಆಗಿರುತ್ತಾರಾ?: ಅನುಮಾನ ಮೂಡಿಸಿದ ಪರಂ ಹೇಳಿಕೆ

ಸಾಂವಿಧಾನಿಕ ಹುದ್ದೆಯಲ್ಲದ ಉಪಮುಖ್ಯಮಂತ್ರಿ ಹುದ್ದೆ ಹೆಸರಿನಲ್ಲಿ ಡಾ. ಜಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಇದು ಅಸಾಂವಿಧಾನಿಕವಾಗಿದೆ. ಆ ಅರ್ಥದ ಸಂವಿಧಾನದಲ್ಲಿ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಹುದ್ದೆಗಳಿಗೆ ಮಾತ್ರ ಸಾಂವಿಧಾನಿಕ ಸ್ಥಾನಮಾನ ನೀಡಲಾಗಿದೆ.

PIL seeks declare DCM post is unconstitutional

ಉಪಮುಖ್ಯಮಂತ್ರಿ ಹುದ್ದೆ ಕೇವಲ ರಾಜಕೀಯ ಪುನರ್ವಸತಿಯಾಗಿದ್ದು, ಇದಕ್ಕೆ ಸಂವಿಧಾನದ ಮಾನ್ಯತೆ ಇಲ್ಲ ಹೀಗಾಗಿ ಕರ್ನಾಟಕ ಹೊಸ ಸಂಪ್ರದಾಯ ಹುಟ್ಟುಹಾಕಿರುವ ಡಾ. ಜಿ. ಪರಮೇಶ್ವರ್ ನೇಮಕಾತಿಯನ್ನು ಕೂಡಲೇ ರದ್ದುಪಡಿಸಬೇಕು ಡಿಸಿಎಂ ಹುದ್ದೆ ಅಸಂವಿಧಾನಿಕ ಎಂದು ಘೋಷಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

English summary
Public Interest Litigation plea has sought before high court to declare deputy chief minister post is u constitutional. Shekhar Iyer from Mysore has filed the petition.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X