Power Cut: ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಇಂದು ಪವರ್ ಕಟ್! ನಿಮ್ಮ ಏರಿಯಾದಲ್ಲಿ ಪವರ್‌ ಇರುತ್ತಾ?

ಬೆಂಗಳೂರು, ನವೆಂಬರ್ 30: ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಕಾಮಗಾರಿ ನಡೆಸುವುದರಿಂದ ಬೆಂಗಳೂರು (Bengaluru) ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕಳೆದ ಮೂರು ದಿನಗಳಿಂದ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ಸಮಸ್ಯೆ ಎದುರಾಗಿದ್ದು, ಇಂದು (ನವೆಂಬರ್ 30) ಸಹ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಬೆಂಗಳೂರು ಉತ್ತರ ವಿಭಾಗದ ಪ್ರದೇಶಗಳಲ್ಲಿ ಬೆಳಗ್ಗೆ 10.30ರಿಂದ ಮಧ್ಯಾಹ್ನ 3.30ರವರೆಗೆ ವಿದ್ಯುತ್ ಸಮಸ್ಯೆಯಾಗಲಿದೆ. ಹಾಗಾದರೆ ನವೆಂಬರ್‌ 30 ರಂದು ಯಾವೆಲ್ಲಾ ಏರಿಯಾಗಳಲ್ಲಿ ಕರೆಂಟ್ ವ್ಯತ್ಯಯವಾಗಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ

Power Cuts In Bengaluru November 30 Check Areas

ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ?

ಇನ್ನು ಹೊನ್ನಾವರ, ಇಸ್ತೂರು, ಗಂಡರಗುಳಿಪುರ, ಸಿಂಪಾಡಿಪುರ, ಹೊನ್ನದೇವಪುರ, ಕೋಡಿಹಳ್ಳಿ, ಮಧುರೆ, ಬೀರಯ್ಯನಪಾಳ್ಯ, ಹೊಸಪಾಳ್ಯ, ಮಲ್ಲುಹಳ್ಳಿ, ಕಾಡನೂರು, ಮಡುಗೊಂಡನಹಳ್ಳಿ, ಮಲ್ಲಪಾಡಿಗಟ್ಟ, ತಿಮ್ಮಸಂದ್ರ, ವಡ್ಡಗೆರೆ, ಪುರುಷನಹಳ್ಳಿ, ಆಲೇನಹಳ್ಳಿ, ದ್ಯಾನಬಾವನಹಳ್ಳಿ, ಎಲ್​ಎಂ ವಿಂಡ್, ಸೋಂಪುರ ಕೈಗಾರಿಕಾ ಪ್ರದೇಶ, ಭಾರತೀಪುರ ಕಾಲೋನಿ, ದಾಬಸ್​ಪೇಟೆ ಕೈಗಾರಿಕಾ ಪ್ರದೇಶ, ಗೊರ್ಲಡಕು ಆನೆಸಿದ್ರಿ, ಜವನಗೊಂಡನಹಳ್ಳಿ, ಕೆಟಿಎನ್ ಹಳ್ಳಿ, ಪಿಲಾಲಿ, ರಂಗನಾಥಪುರ, ಅಡ್ಡಗಲ್, ರಾಯಲ್ಪಾಡು, ಗೌನಿಪಲ್ಲಿ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ಸಹಕಾರನಗರ ಎ, ಬಿ, ಡಿ, ಇ, ಎಫ್ & ಜಿ ಬ್ಲಾಕ್, ಅಮೃತಹಳ್ಳಿ. ತಲಕಾವೇರಿ ಲೇಔಟ್, BGS ಲೇಔಟ್, ನವ್ಯನಗರ, GKVK ಲೇಔಟ್, ಸಂಪಿಗೆಹಳ್ಳಿ, ಅಗ್ರಹಾರ, ವಿಧಾನಸೌಧ ಲೇಔಟ್, ಸಾಯಿಬಾಬಾ ಲೇಔಟ್. ಕೆಂಪಾಪುರ, ಟೆಲಿಕಾಂ ಲೇಔಟ್, ಸಿಂಗಹಳ್ಳಿ 2ನೇ ಹಂತ, ವೆಂಕಟೇಶ್ವರನಗರ, ಕಳ್ಳಿಪಾಳ್ಯ, ಅತ್ತೂರು ಲೇಔಟ್, ತಿರುಮನಹಳ್ಳಿ, ಯಶೋಧಾನಗರ. ಗೋಪಾಲಪ್ಪ ಲೇಔಟ್, ಆರ್​ಎಂಝಡ್ ಅಜೂರು ಲೇಔಟ್, ಬ್ರಿಗೇಡ್ ಕ್ಯಾಲಾಡಿಯಂ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+