ಗಾಯಕಿ ಪ್ರೇಮಲತಾ-ದಿವಾಕರ್ ಗೆ ಬ್ಲ್ಯಾಕ್ ಮೇಲ್ ಪ್ರಕರಣದಲ್ಲಿ ಕ್ಲೀನ್ ಚಿಟ್
ಹೊನ್ನಾವರ,
ಫೆಬ್ರವರಿ 22: ರಾಘವೇಶ್ವರ ಶ್ರೀಗಳನ್ನು ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ಗಾಯಕಿ ಪ್ರೇಮಲತಾ ಹಾಗೂ ಇತರರ ವಿರುದ್ಧ ಹೊನ್ನಾವರ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ ಸಿಐಡಿ ಕ್ಲೀನ್ ಚಿಟ್ ನೀಡಿದೆ. ಹೊನ್ನಾವರ ಠಾಣೆಯಲ್ಲಿ 2014ರಲ್ಲಿ ಪ್ರೇಮಲತಾ ವಿರುದ್ಧ ದೂರು ದಾಖಲಾಗಿತ್ತು. id="toptextpromo"> id='are-slot-1' class='oiad oi-axt oiadv'>id='top-searched-articles'>
ಸಾಕ್ಷ್ಯಾಧಾರ
ಕೊರತೆ ಇರುವುದರಿಂದ ಗಾಯಕಿ ಪ್ರೇಮಲತಾ-ದಿವಾಕರ್ ದಂಪತಿಗೆ ಈ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿ, ಸಿಐಡಿ ಬಿ ರಿಪೋರ್ಟ್ ಸಲ್ಲಿಸಿದೆ. ರಾಮಚಂದ್ರಾಪುರ ಮಠದಲ್ಲಿ ರಾಮಕಥೆ ಗಾಯಕಿಯಾಗಿದ್ದ ಪ್ರೇಮಲತಾ, ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದರು.











Click it and Unblock the Notifications