ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಖಾಸಗಿ ಆಸ್ಪತ್ರೆಗಳಲ್ಲಿ ಮಾ. 3ರಿಂದ ಚಿಕಿತ್ಸಾ ದರಪಟ್ಟಿ ಪ್ರಕಟ ಕಡ್ಡಾಯ

By Sachhidananda Acharya
|
Google Oneindia Kannada News

ಕೋಲಾರ, ಮಾರ್ಚ್ 1: ಮಾರ್ಚ್ 3ರಿಂದ ಎಲ್ಲಾ ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ದರಪಟ್ಟಿಗಳನ್ನು ಪ್ರಕಟಿಸುವುದು ಕಡ್ಡಾಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್ ಕುಮಾರ್ ಹೇಳಿದ್ದಾರೆ.

ಕೋಲಾರದಲ್ಲಿ ಬುಧವಾರ ಮಾತನಾಡಿದ ಅವರು, ಒಂದೊಮ್ಮೆ ಖಾಸಗೀ ಆಸ್ಪತ್ರೆಗಳು ಸರಕಾರಿ ಆದೇಶ ಉಲ್ಲಂಘಿಸಿದರೆ ಕೆಪಿಎಂಇ ಖಾಯಿದೆ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಶೀಘ್ರ ಸಾರ್ವತ್ರಿಕ ಆರೋಗ್ಯ ಯೋಜನೆ ಜಾರಿರಾಜ್ಯದಲ್ಲಿ ಶೀಘ್ರ ಸಾರ್ವತ್ರಿಕ ಆರೋಗ್ಯ ಯೋಜನೆ ಜಾರಿ

ಇನ್ನು ಮಾರ್ಚ್ 2ರಂದು ಯೂನಿವರ್ಸಲ್ ಹೆಲ್ತ್ ಕಾರ್ಡ್ ಬಿಡುಗಡೆಯಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ, ರಾಜ್ಯದ 1.43 ಕೋಟಿ ಕುಟುಂಬಗಳಿಗೆ ಆರೋಗ್ಯಭಾಗ್ಯ ಕಲ್ಪಿಸಲು ಈ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದಿದ್ದಾರೆ.

Private hospitals must publish treatment rate list by March 3rd

ಇದೇ ವೇಳೇ ಅವರು ತಜ್ಞ ವೈದ್ಯರ ಕೊರತೆ ಸದ್ಯ 900ರಿಂದ 600ಕ್ಕೆ ಇಳಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೆ ಕೇಂದ್ರ ಸರಕಾರದ ಸಹಯೋಗದಲ್ಲಿ ಕೋಲಾರ ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಸ್ನಾತಕೋತ್ತರ ಡಿಪ್ಲೊಮಾ ತರಬೇತಿ ಕೇಂದ್ರ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ಕೆಪಿಎಂಇ ಕಾಯ್ದೆಗೆ ರಾಜ್ಯಪಾಲರ ಅಂಕಿತ, ಫೆಬ್ರವರಿಯಿಂದ ಜಾರಿ ಸಾಧ್ಯತೆಕೆಪಿಎಂಇ ಕಾಯ್ದೆಗೆ ರಾಜ್ಯಪಾಲರ ಅಂಕಿತ, ಫೆಬ್ರವರಿಯಿಂದ ಜಾರಿ ಸಾಧ್ಯತೆ

ಕೆಪಿಎಂಇ ಕಾಯ್ದೆ ಹಲ್ಲು ಕಿತ್ತ ಹಾವಲ್ಲ ಹಗ್ಗ : ರಮೇಶ್ ಕುಮಾರ್ಕೆಪಿಎಂಇ ಕಾಯ್ದೆ ಹಲ್ಲು ಕಿತ್ತ ಹಾವಲ್ಲ ಹಗ್ಗ : ರಮೇಶ್ ಕುಮಾರ್

English summary
Health and Family Welfare Minister Ramesh Kumar has said that all private hospitals are required to publish treatment rates from March 3.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X