ಕರ್ನಾಟಕದ 14 ಕ್ಷೇತ್ರಗಳಿಗೆ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು, ಏ.16: ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಏ.18ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಚುನಾವಣೆ ನೀತಿ ಸಂಹಿತೆ ಪ್ರಕಾರ ಮತದಾನಕ್ಕೂ 48 ಗಂಟೆಗಳ ಮುಂಚೆ ಯಾವುದೇ ರಾಜಕೀಯ ನಾಯಕರು ಬಹಿರಂಗ ಪ್ರಚಾರ ನಡೆಸುವಂತಿಲ್ಲ. ಆದರೆ ಮಂಗಳವಾರ ಮಾತ್ರ ಸ್ಥಳೀಯರು ಮನೆ ಮನೆಗೆ ಭೇಟಿ ನೀಡಿ ಪ್ರಚಾರ ನಡೆಸಬಹುದಾಗಿದೆ.

ನೀತಿ ಸಂಹಿತೆಯ ಪ್ರಕಾರ ಬಹಿರಂಗ ಪ್ರಚಾರ ಅಂತ್ಯವಾದ ಬಳಿಕ ಯಾವುದೇ ಸ್ಟಾರ್ ಪ್ರಚಾರಕರು ಅಥವಾ ಕ್ಷೇತ್ರದ ಮತದಾರರ ಹೊರತಾಗಿ ಯಾವುದೇ ರಾಜಕಾರಣಿಗಳು ಈ ಕ್ಷೇತ್ರಗಳಲ್ಲಿ ಇರುವಂತಿಲ್ಲ.

Public campaign ends for Karnataka first phase election

ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?

ಮೊದಲ ಹಂತದಲ್ಲಿ 241 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ -ಜೆಡಿಎಸ್-ಕಾಂಗ್ರೆಸ್ ಮೈತ್ರಿ ಪಕ್ಷ ಹಾಗೂ ಪ್ರಭಾವಿ ಪಕ್ಷೇತರ ಅಭ್ಯರ್ಥಿಗಳು ಮನೆ ಮನೆ ಪ್ರಚಾರವನ್ನಷ್ಟೇ ನಡೆಸಲಿದ್ದಾರೆ. ಸ್ಟಾರ್ ಪ್ರಚಾರಕರು, ಪಕ್ಷ ಹಿರಿಯ ನಾಯಕರು, ಮುಖಂಡರು ತಮ್ಮ ಪ್ರವಾಸವನ್ನು ಮಂಗಳವಾರ ಸಂಜೆ ಕೊನೆಗೊಳಿಸಿ, ಎರಡನೇ ಹಂತದ 14 ಕ್ಷೇತ್ರಗಳತ್ತ ಪ್ರಯಾಣ ಬೆಳೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+