ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಯುಸಿ ಉಪನ್ಯಾಸಕರ ವರ್ಗಾವಣೆ; ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಜುಲೈ 24 : ಕರ್ನಾಟಕ ಸರ್ಕಾರ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ವಿಶೇಷ ಪ್ರಕರಣದಡಿ ವರ್ಗಾವಣೆ ಮಾಡುತ್ತಿದೆ. ಇದಕ್ಕಾಗಿ ಕೌನ್ಸೆಲಿಂಗ್ ನಡೆಸಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Recommended Video

Pride of Karnataka in Egypt - Shubha Muralidhar | Oneindia Kannada

'ಸಿ' ವಲಯದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಪದವಿ ಪೂರ್ವ ಕಾಲೇಜು ಉಪನ್ಯಾಸಕರನ್ನು ವರ್ಗಾವಣೆ ಮಾಡಲಾಗುತ್ತಿದೆ. ಹೊಸದಾಗಿ ನೇಮಕಗೊಂಡ ಪಿಯುಸಿ ಉಪನ್ಯಾಸಕರನ್ನು ಮೊದಲು 'ಸಿ' ವಲಯದಲ್ಲಿ ನಿಯೋಜನೆ ಮಾಡಲಾಗುತ್ತದೆ.

ಪಿಯುಸಿ ಉಪನ್ಯಾಸಕರ ಕೌನ್ಸೆಲಿಂಗ್ ದಿನಾಂಕ ಪ್ರಕಟ ಪಿಯುಸಿ ಉಪನ್ಯಾಸಕರ ಕೌನ್ಸೆಲಿಂಗ್ ದಿನಾಂಕ ಪ್ರಕಟ

ಈಗ ಸರ್ಕಾರ 1203 ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಂಡಿದ್ದು, ಅಭ್ಯರ್ಥಿಗಳಿಗೆ ಅವಶ್ಯವಿರುವಷ್ಟು ಸ್ಥಳ ಖಾಲಿ ಇಲ್ಲ. ಆದ್ದರಿಂದ ಪ್ರಸ್ತುತ 'ಸಿ' ವಲಯದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಉಪನ್ಯಾಸಕರನ್ನು ಜೇಷ್ಠತಾ ಆಧಾರದಲ್ಲಿ 'ಬಿ' ಮತ್ತು 'ಎ' ವಲಯಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ.

 ಚಿಕ್ಕಬಳ್ಳಾಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾದ ಹಾಲಿ ಜಿ.ಪಂ ಸದಸ್ಯೆ ಚಿಕ್ಕಬಳ್ಳಾಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾದ ಹಾಲಿ ಜಿ.ಪಂ ಸದಸ್ಯೆ

PUC Lectures Transfer Apply Online Till July 28

ಇದಕ್ಕಾಗಿ ಉಪನ್ಯಾಸಕರು ಆನ್‌ಲೈನ್ ಮೂಲಕ ಜುಲೈ 28ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಫಸ್ಟ್, ಉಳಿದ ಜಿಲ್ಲೆಗಳ ಕಥೆಯೇನು?ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಫಸ್ಟ್, ಉಳಿದ ಜಿಲ್ಲೆಗಳ ಕಥೆಯೇನು?

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ವಿಳಾಸ

English summary
Karnataka government invited applications online for the PUC lectures transfer. July 28 last date to apply.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X