ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ದೂರವಾಣಿ ಕರೆ

|
Google Oneindia Kannada News

ಬೆಂಗಳೂರು, 09: ಕೊರೊನಾ ವೈರಸ್ ಸೋಂಕಿನಿಂದ ಶೀಘ್ರ ಗುಣಮುಖರಾಗುವಂತೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಶುಭ ಹಾರೈಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು.

ಡಾ. ಯತೀಂದ್ರ ಸಿದ್ದರಾಮಯ್ಯಗೆ ಕೋವಿಡ್ ಸೋಂಕು ದೃಢಡಾ. ಯತೀಂದ್ರ ಸಿದ್ದರಾಮಯ್ಯಗೆ ಕೋವಿಡ್ ಸೋಂಕು ದೃಢ

ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೂ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

Rahul Gandhi phone call wishes Siddaramaiah speedy recovery from the coronavirus

ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೊಂದಿಗೆ ಪುತ್ರ ಹಾಗು ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಕೊರೊನಾ ವೈರಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

English summary
Congress leader Rahul Gandhi wishes Former CM Siddaramaiah a speedy recovery from the coronavirus infection.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X