ಕನ್ನಡಿಗರ ಪ್ರೀತಿ, ಸ್ವಾಗತಕ್ಕೆ ಧನ್ಯವಾದ ಹೇಳಿದ ರಾಹುಲ್ ಗಾಂಧಿ

ಬೆಂಗಳೂರು, ಫೆಬ್ರವರಿ 13: ತಮ್ಮ ನಾಲ್ಕು ದಿನಗಳ ಕರ್ನಾಟಕ ರಾಜ್ಯ ಪ್ರವಾಸವನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಅಂತ್ಯಗೊಳಿಸಿದ್ದಾರೆ. ಪ್ರವಾಸದ ನಂತರ ದೆಹಲಿಗೆ ಮರಳಿದ ರಾಹುಲ್ ಕನ್ನಡಿಗರ ಪ್ರೀತಿ ಮತ್ತು ಆತ್ಮೀಯ ಸ್ವಾಗತಕ್ಕೆ ಧನ್ಯವಾದ ಹೇಳಿದ್ದಾರೆ.

ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. 'ಜನಾಶೀರ್ವಾದ ಯಾತ್ರೆ'ಯಲ್ಲಿ ತಾವು ಪಾಲ್ಗೊಂಡಿದ್ದ ಕ್ಷಣಗಳ ವಿಡಿಯೋವನ್ನು ಅವರು ಟ್ವೀಟ್ ಮಾಡಿದ್ದು 'ಧನ್ಯವಾದ ಕರ್ನಾಟಕ' ಎಂದು ಹೇಳಿದ್ದಾರೆ.

ವಿಡಿಯೋದ ಜತೆಗೆ, "ನಿಮ್ಮ ಬೆಚ್ಚನೆಯ ಸ್ವಾಗತ ಮತ್ತು ಪ್ರೀತಿಗೆ ಧನ್ಯವಾದ ಕರ್ನಾಟಕ" ಎಂದು ಟ್ವೀಟ್ ಮಾಡಿದ್ದಾರೆ.

In Pics : ಬೀದರ ಅನುಭವ ಮಂಟಪದಲ್ಲಿ ಶರಣೆಂದ ರಾಹುಲ್

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ದಿನಾಂಕ ನಿಗದಿಯಾಗದೇ ಇದ್ದರೂ ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಒಂದು ಸಮಾವೇಶದಲ್ಲಿ ಭಾಗವಹಿಸಿ ನಿರ್ಗಮಿಸಿದ್ದರೆ, ರಾಹುಲ್ ಗಾಂಧಿ ಬರೋಬ್ಬರಿ ನಾಲ್ಕು ದಿನಗಳ ಕಾಲ ಭರ್ಜರಿ ಪ್ರಚಾರ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+