ರೈಲ್ವೆ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಿರಿ
ಬೆಂಗಳೂರು, ಫೆಬ್ರವರಿ 21 : ಕನ್ನಡ ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಯಲ್ಲಿ ರೈಲ್ವೆ ಲಿಖಿತ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. 90 ಸಾವಿರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ರೈಲ್ವೆ ಕೆಲವು ದಿನಗಳ ಹಿಂದೆ ಅರ್ಜಿಗಳನ್ನು ಆಹ್ವಾನಿಸಿದೆ.
ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೊಯೇಲ್ ಅವರು ಈ ಕುರಿತು ಟ್ವಿಟ್ ಮಾಡಿದ್ದಾರೆ. ಕನ್ನಡ, ಮರಾಠಿ, ತಮಿಳು, ತೆಲಗು ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಬಹುದು ಎಂದು ಹೇಳಿದ್ದಾರೆ.
ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿ ಮಾಡಿದ್ದ ಗರಿಷ್ಠ ವಯೋಮಿತಿಯನ್ನು ಪರಿಷ್ಕರಣೆ ಮಾಡಿ ಹೆಚ್ಚಿಸಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು ಸಹ ವಿಸ್ತರಣೆ ಮಾಡಲಾಗಿದೆ.

ಗ್ರೂಪ್ 'ಸಿ' ವಿಭಾಗದ ಲೆವೆಲ್ - 1ರಲ್ಲಿನ ಹುದ್ದೆಗಳಾದ ಟ್ರ್ಯಾಕ್ ಮೇಂಟೇನರ್, ಪಾಯಿಂಟ್ಸ್ ಮ್ಯಾನ್, ಹೆಲ್ಪರ್, ಗೇಟ್ ವುನ್, ಪೋರ್ಟರ್ ಹಾಗೂ ಇದೇ ವಿಭಾಗದ ಲೆವಲ್ - 2ರ ಹುದ್ದೆಗಳಿಗೆ ಕನಿಷ್ಠ 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Now, more candidates can apply for Railways' Assistant Loco Pilot, Technician & Level 1 posts as Govt. has extended the upper age limit for all categories. To ease it for candidates, the examination will be conducted in various regional languages. Apply: https://t.co/moGob8vVic pic.twitter.com/3Suq8H5YNP
— Piyush Goyal (@PiyushGoyal) February 20, 2018
-
Amrit Bharat Express 3.0: ಹೊಸ ವಿನ್ಯಾಸ, ಎಸಿ ಕೋಚ್ ಸಹಿತ ಅಮೃತ್ ಭಾರತ್ ರೈಲು ಸೇವೆ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ನಿಮ್ಮ ಮನೆಯ ಸೀಲಿಂಗ್ ಫ್ಯಾನ್ನಲ್ಲಿ ಧೂಳು ತುಂಬಿದೆಯೇ? ನಿಮಿಷಗಳಲ್ಲಿ ಸ್ವಚ್ಛಗೊಳಿಸಲು ಇಲ್ಲಿವೆ 'ಸೀಕ್ರೆಟ್' ಟಿಪ್ಸ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Railway Alert: ಚನ್ನಸಂದ್ರ ನಿಲ್ದಾಣದಲ್ಲಿ ಕಾಮಗಾರಿ, ವಿವಿಧ ರೈಲುಗಳ ಮಾರ್ಗ ಬದಲಾವಣೆ, ಸಂಚಾರ ರದ್ದು -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್











Click it and Unblock the Notifications