Rain Alert: ಮಳೆ.. ಮಳೆ.. 72 ಗಂಟೆಗಳಲ್ಲಿ ಮತ್ತೆ ಮಳೆ ಆರ್ಭಟ ಶುರು...
ಮಳೆ.. ಮಳೆ.. ಮಳೆ.. ಹೀಗೆ ಪದೇ ಪದೇ ಮಳೆ ಬಗ್ಗೆ ಕೇಳಿ ಕೇಳಿ ಸುಸ್ತಾಗಿದ್ದರೂ ಮಳೆರಾಯ ಮಾತ್ರ ಸೈಲೆಂಟ್ ಆಗುತ್ತಿಲ್ಲ ಬದಲಾಗಿ ವೈಲೆಂಟ್ ಆಗುತ್ತಿದ್ದು ಮತ್ತಷ್ಟು ಮಳೆ ಸುರಿಯುತ್ತಾ ಇದೆ. ಇದೇ ರೀತಿ ಇದೀಗ ಮತ್ತೆ ಮಳೆರಾಯ ಅಬ್ಬರಿಸುವುದು ಗ್ಯಾರಂಟಿ ಆಗಿದೆ. ಅದರಲ್ಲೂ ಮಳೆಯ ಕಾರಣಕ್ಕೆ ಈಗಾಗಲೇ ಹಲವು ಸಮಸ್ಯೆ ಎದುರಾಗಿ ಇನ್ನೇನು ಬಿಡು ಈಗಲಾದರೂ ಮಳೆ ನಿಂತು ಹೋಯ್ತಲ್ಲ ಅಂತಾ ಕನ್ನಡಿಗರು ಖುಷಿಪಡುವ ಸಮಯದಲ್ಲೇ, ಮಳೆ.. ಮಳೆ.. 72 ಗಂಟೆಗಳಲ್ಲಿ ಮತ್ತೆ ಮಳೆ ಆರ್ಭಟ ಶುರು...
ಉಯ್ಯೋ ಉಯ್ಯೋ ಮಳೆರಾಯ ಹೂವಿನ ತೋಟಕ್ಕೆ ನೀರಿಲ್ಲ... ಹೀಗೆ ಈ ಪದ್ಯವನ್ನು ಈಗ ಉಲ್ಟಾ ಹೇಳುವ ಪರಿಸ್ಥಿತಿ ನಿರ್ಮಾಣ ಆಗಿದೆ. ಉಯ್ಯೋ ಉಯ್ಯೋ ಮಳೆರಾಯ ಬದಲಾಗಿ, ನಿಲ್ಲೋ ನಿಲ್ಲೋ ಮಳೆರಾಯ ಅನ್ನೋ ಪರಿಸ್ಥಿತಿ ಎದುರಾಗಿದೆ. ಯಾಕಂದ್ರೆ ಅಷ್ಟೊಂದು ಮಳೆ ಸುರಿದ ಕಾರಣ ಕನ್ನಡ ನಾಡಿನಲ್ಲಿ ಹಸಿ ಬರ ಶುರುವಾಗುವ ಆತಂಕ ಎದುರಾಗಿದೆ. ಮಳೆ ಬರದೇ ಇದ್ದರೆ ಒಣ ಬರ, ಹಾಗೇ ಅತಿಯಾಗಿ ಮಳೆ ಬಿದ್ದರೆ ಅದರಿಂದ ಸೃಷ್ಟಿ ಅಗುವ ಪ್ರಾಕೃತಿಕ ವಿಕೋಪಕ್ಕೆ ಹಸಿ ಬರ ಎನ್ನಬಹುದು. ಇಂತಹ ಸಮಯದಲ್ಲೇ... ಮುಂದಿನ 72 ಗಂಟೆಗಳಲ್ಲಿ ಮತ್ತೆ ಮಳೆ ಆರ್ಭಟ ಶುರು...

ಮಳೆ ಆರ್ಭಟದ ನಡುವೆ ರಜೆ ಘೋಷಣೆ?
ಕರ್ನಾಟಕದಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ದಟ್ಟವಾಗಿದೆ. ಯಾಕಂದ್ರೆ ಮತ್ತೆ ಘೋರ ಮಳೆ ಸುರಿಯುವ ಬಗ್ಗೆ ಮುನ್ನೆಚ್ಚರಿಕೆ ಸಿಕ್ಕಿದೆ. ನವೆಂಬರ್ 05 ಬುಧವಾರ ನಂತರ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗಲಿದೆ. ಮಳೆ ಸುರಿಯುತ್ತಿರುವ ರೀತಿಗೆ ಜನ ಬೆಚ್ಚಿ ಬಿದ್ದಿದ್ದು, ಯಾಕಪ್ಪ ಚಳಿಗಾಲ ಎಂಟ್ರಿ ಆಗುತ್ತಿದ್ದರೂ ಮಳೆ ಆರ್ಭಟ ಕಡಿಮೆ ಆಗಿಲ್ಲ ಅಂತಾ ಗೊಣಗುವಂತೆ ಆಗಿದೆ. ಈ ರೀತಿ ಮಳೆ ಕಡಿಮೆ ಆಗುವ ಬದಲಾಗಿ ಈಗ ಮಳೆ ಮತ್ತೆ ತನ್ನ ಆರ್ಭಟ ತೋರಿಸಲು ಸಜ್ಜಾಗಿದೆ. ಹೀಗೆ ಇದ್ದಾಗ 72 ಗಂಟೆಗಳಲ್ಲಿ ಮತ್ತೆ ಮಳೆ ಆರ್ಭಟ ಶುರುವಾಗುವ ಮುನ್ಸೂಚನೆ ಇದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಹಾಗಾದ್ರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ?
ಯಾವ ಯಾವ ಜಿಲ್ಲೆಗಳಲ್ಲಿ ಮಳೆ?
ಅಂದಹಾಗೆ ಇದೀಗ ದಕ್ಷಿಣ ಕರ್ನಾಟಕ ಭಾಗದಲ್ಲಿ ಬೆಂಗಳೂರು, ಮೈಸೂರು, ರಾಮನಗರ ಮತ್ತು ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ ಸುರಿಯುವ ಮೂನ್ಸೂಚನೆ ಸಿಗುತ್ತಿದೆ. ಈ ನಡುವೆ ಉತ್ತರ ಕರ್ನಾಟಕ ಭಾಗದಲ್ಲಿ ಕೂಡ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಈ ಮೂಲಕ ಮಳೆ ಬಗ್ಗೆ ಮತ್ತೆ ಭಯ ಶುರುವಾಗಿದ್ದು, ಯಾವಾಗ ಮಳೆ ನಿಂತು ನೆಮ್ಮದಿ ಸಿಗುತ್ತೆ ಅಂತಾ ಜನರು ಕಾಯುತ್ತಿದ್ದಾರೆ. ಯಾಕಂದ್ರೆ, ಈಗಾಗಲೇ ಸಾಕು ಸಾಕು ಅಂತಾ ಹೇಳುವಷ್ಟು ಮಳೆ ಸುರಿದಿದ್ದರೂ ಮತ್ತೆ ಮಳೆ ಆರ್ಭಟ ನಿಲ್ಲುತ್ತಿಲ್ಲ ಎಂಬ ಬೇಸರ ಹೊರಹಾಕ್ತಾ ಇದ್ದಾರೆ ಕನ್ನಡಿಗರು.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications