ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಣಂಬೂರು, ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಮೇ 20: ಪಣಂಬೂರು, ಮಂಗಳೂರು, ಬ್ರಹ್ಮಾವರ ಸೇರಿದಂತೆ ಕರಾವಳಿ ಕರ್ನಾಟಕದ ಹಲವು ಭಾಗಗಳಲ್ಲಿ ಮಂಗಳವಾರ ಧಾರಾಕಾರ ಮಳೆ ಸುರಿದಿದೆ. ಮುಲ್ಕಿ, ಉಪ್ಪಿನಂಗಡಿ, ಬೆಳ್ತಂಗಡಿ, ಸುಬ್ರಹ್ಮಣ್ಯ, ಕುಂದಾಪುರ, ಮಡಿಕೇರಿ, ಭಾಗಮಂಡಲ, ವಿರಾಜಪೇಟೆ, ಕೋಲಾರ, ಶೃಂಗೇರಿಯಲ್ಲಿ ಸಾಧಾರಣ ಮಳೆಯಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ 32.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಯಚೂರಿನಲ್ಲಿ ಅತಿ ಹೆಚ್ಚು ಅಂದ್ರೆ 41.5 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Rain Occured At Many Places Over Coastal Karnataka On May 19th

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು, ಉತ್ತರ ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆ ಸುರಿಯುವ ಸಾಧ್ಯತೆ ಇದೆ.

English summary
Rain occured at many places over Coastal Karnataka on May 19th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X