Karnataka Dam Water Level: ಅಕ್ಟೋಬರ್ 9ರ ಕರ್ನಾಟಕದ 13 ಪ್ರಮುಖ ಜಲಾಶಯದ ನೀರಿನ ಮಟ್ಟದ ವಿವರ ಇಲ್ಲಿದೆ
Karnataka Dam Water Level: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಭಾರೀ ಮಳೆಯಿಂದಾಗಿ ಕರ್ನಾಟಕದ ಜಲಾಶಯಗಳಿಗೆ ಜೀವಕಳೆ ಬಂದಿದೆ. ಈ ಬಾರಿ ಮುಂಗಾರು ಅವಧಿ ವಿಸ್ತರಿಸಿರುವುದು ಕರ್ನಾಟಕದ ರೈತರಿಗೆ ವರವಾಗಿ ಪರಿಣಮಿಸಿದೆ. ಅಲ್ಲದೇ ಜಲಾಶಯಗಳ ಒಳಹರಿವು ಸಹ ಹೆಚ್ಚಳವಾಗಿದೆ. ಇಂದಿನ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಎಷ್ಟಿದೆ.
ವಾಯುಭಾರ ಕುಸಿತದ ಪರಿಣಾಮದಿಂದ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಇದು ಜಲಾಯಶಗಳಿಗೆ ವರವಾಗಿ ಪರಿಣಮಿಸಿದೆ. ಇಂದಿನ ಕರ್ನಾಟಕದ ಪ್ರಮುಖ 13 ಜಲಾಶಗಳ ನೀರಿನ ಮಟ್ಟದ ವಿವರ ಇಲ್ಲಿದೆ.

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 1123.22
ಒಳಹರಿವು: 4,898
ಹೊರಹರಿವು: 5,909 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,858.06
ಒಳಹರಿವು: 688
ಹೊರಹರಿವು: 1,600 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284
ಇಂದಿನ ಮಟ್ಟ: 2,282.84
ಒಳಹರಿವು: 378
ಹೊರಹರಿವು: 1,150 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,916.95
ಒಳಹರಿವು: 3,056
ಹೊರಹರಿವು: 6,610 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,816.25
ಒಳಹರಿವು: 3,008
ಹೊರಹರಿವು: 5,922 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 559.42
ಒಳಹರಿವು: 1,462.08
ಹೊರಹರಿವು: 4,698 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 594.14
ಒಳಹರಿವು: 444
ಹೊರಹರಿವು: 634
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,626.06
ಒಳಹರಿವು: 10,983
ಹೊರಹರಿವು: 10,573
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,079.50
ಒಳಹರಿವು: 394
ಹೊರಹರಿವು: 394
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.93
ಒಳಹರಿವು: 2,338
ಹೊರಹರಿವು: 2,338
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 184.1
ಒಳಹರಿವು: 3,302
ಹೊರಹರಿವು: 3,904
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6
ಇಂದಿನ ಮಟ್ಟ: 519.60
ಒಳಹರಿವು: 18,385
ಹೊರಹರಿವು: 18,385
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 492.25
ಒಳಹರಿವು: 16,000
ಹೊರಹರಿವು: 15,530












Click it and Unblock the Notifications