ಮೇ 31ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರು, ಮೇ 27: ಮೇ 31ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೀದರ್, ಕಲಬುರಗಿ,ಚಿತ್ರದುರ್ಗ, ದಾವಣಗೆರೆ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ರಾಯಚೂರಿನಲ್ಲಿ 38.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

 ಬೆಂಗಳೂರು ಹವಾಮಾನ ವರದಿ

ಬೆಂಗಳೂರು ಹವಾಮಾನ ವರದಿ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಲ್ಲಿ ಮಳೆ ಬರುವ ಸಾಧ್ಯತೆ ಹೆಚ್ಚಿದೆ, 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೆಐಎಎಲ್‌ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಹಲವೆಡೆ ಮಳೆ

ಹಲವೆಡೆ ಮಳೆ

ಮಂಗಳೂರು, ಮಂಡ್ಯ, ಕಾರ್ಕಳ, ಬೇಲೂರು, ಗುಬ್ಬಿ, ರಾಮನಗರ, ಮಾಣಿ, ಸುಳ್ಯ, ಸುಬ್ರಹ್ಮಣ್ಯ, ವಿಟ್ಲ, ಮೂಡುಬಿದಿರೆ, ಅಥಣಿ, ಮದ್ದೂರು, ಹುಂಚದಕಟ್ಟೆ, ಭದ್ರಾವತಿ, ಭಾಗಮಂಡಲ, ಕುಷ್ಟಗಿ, ಶ್ರವಣಬೆಳಗೊಳ, ಧರ್ಮಸ್ಥಳ, ಚಿಂತಾಮಣಿ, ಹೊಸಪೇಟೆ, ಗದಗ, ಕುಣಿಗಲ್,ಮಾಗಡಿ, ಪಾಂಡವಪುರ, ಮಲವಳ್ಳಿ, ಬಂಡೀಪುರ, ಆಗುಂಬೆ, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ.

 ಒಡಿಶಾದಲ್ಲಿ ಭಾರಿ ಮಳೆ

ಒಡಿಶಾದಲ್ಲಿ ಭಾರಿ ಮಳೆ

ಯಾಸ್ ಚಂಡಮಾರುತದ ಪರಿಣಾಮ ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಕೆಲ ಭಾಗಗಳಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರಿ ಮಳೆಯಾಗಿದೆ. ಭದ್ರಕ ಚಾಂದ್‌ಬಾಲಿಯಲ್ಲಿ 288.3 ಮಿ.ಮೀ ಮಳೆಯಾಗಿದೆ.ರಾಜ್ಯದ ಒಟ್ಟು 314ರಲ್ಲಿ 36 ತಾಲೂಕುಗಳಲ್ಲಿ ಕನಿಷ್ಠ 110 ಮಿ.ಮೀನಿಂದ ಗರಿಷ್ಠ 304 ಮಿ.ಮೀವರೆಗೆ ಮಳೆಯಾಗಿದೆ. 37 ತಾಲೂಕುಗಳಲ್ಲಿ 50 ರಿಂದ 100 ಮಿ.ಮೀನಷ್ಟು ಮಳೆಯಾಗಿದೆ ಎಂದು ಒಡಿಶಾದ ವಿಶೇಷ ಪರಿಹಾರ ಆಯುಕ್ತ ಪಿಕೆ ಜೇನ ತಿಳಿಸಿದ್ದಾರೆ.ಮುಂದಿನ 48 ಗಂಟೆಗಳಲ್ಲಿ 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

 ರಾಜ್ಯದ ಎಲ್ಲೆಲ್ಲಿ ಮಳೆಯ ಮುನ್ಸೂಚನೆ

ರಾಜ್ಯದ ಎಲ್ಲೆಲ್ಲಿ ಮಳೆಯ ಮುನ್ಸೂಚನೆ

ಬೀದರ್, ಕಲಬುರಗಿ,ಚಿತ್ರದುರ್ಗ, ದಾವಣಗೆರೆ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+