ಏಪ್ರಿಲ್ 24ರವರೆಗೂ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು, ಏಪ್ರಿಲ್ 20: ರಾಜ್ಯದಲ್ಲಿ ಏಪ್ರಿಲ್ 24ರವರೆಗೂ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಕಲಬುರಗಿಯಲ್ಲಿ ಅತಿ ಗರಿಷ್ಠ 39.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

 ಬೆಂಗಳೂರು ಹವಾಮಾನ

ಬೆಂಗಳೂರು ಹವಾಮಾನ

ಬೆಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ನಗರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ನಗರದಲ್ಲಿ ಬಹುತೇಕ ಮೋಡಕವಿದ ವಾತಾವರಣ ಇರಲಿದೆ.

 ಏಪ್ರಿಲ್ 23 ರಿಂದ ಎರಡು ದಿನ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ

ಏಪ್ರಿಲ್ 23 ರಿಂದ ಎರಡು ದಿನ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

 ಎಲ್ಲೆಲ್ಲಿ ಮಳೆಯಾಗಿದೆ

ಎಲ್ಲೆಲ್ಲಿ ಮಳೆಯಾಗಿದೆ

ಧರ್ಮಸ್ಥಳ, ಶಿರಾಲಿ, ಭಟ್ಕಳ, ಕಲ್ಘಟಗಿ, ಮುಂಡಗೋಡು, ಹಳಿಯಾಳ, ಮಂಗಳೂರು, ಧಾರವಾಡ, ಆನವಟ್ಟಿ, ಮೂಡಬಿದಿರೆ, ಸಿದ್ದಾಪುರ, ಹಾವೇರಿ, ಸಿದ್ದಾಪುರ, ಕಳಸ, ಸೊರಬದಲ್ಲಿ ಮಳೆಯಾಗಿದೆ.

Recommended Video

    ಸರ್ಕಾರದ ಹೊಸ ಕಟ್ಟು ನಿಟ್ಟಿನ ಕ್ರಮ ! | Oneindia Kannada
     ಕಲಬುರಗಿಯಲ್ಲಿ 39.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು

    ಕಲಬುರಗಿಯಲ್ಲಿ 39.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು

    ಕಲಬುರಗಿಯಲ್ಲಿ ಅತಿ ಗರಿಷ್ಠ 39.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಹಾಸನ, ಮೈಸೂರು, ಮಂಡ್ಯದಲ್ಲಿ ಮಳೆಯಾಗಲಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+