• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಏಪ್ರಿಲ್ 22ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ

|

ಬೆಂಗಳೂರು, ಏಪ್ರಿಲ್ 18: ಏಪ್ರಿಲ್ 22ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಏಪ್ರಿಲ್ 22ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಏಪ್ರಿಲ್ 20ರಂದು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಮಡಿಕೇರಿ, ಕೊಡಗು, ಸಾಗರ(ಶಿವಮೊಗ್ಗ), ಧರ್ಮಸ್ಥಳ, ಮದ್ದೂರು, ಮಂಡ್ಯ, ಕುಶಾಲನಗರ, ವಿರಾಜಪೇಟೆ, ಶ್ರವಣಬೆಳಗೊಳ, ಮಾಣಿ, ಪುತ್ತೂರು, ತೀರ್ಥಹಳ್ಳಿ, ಭಾಗಮಂಡಲ, ಮಾಗಡಿ, ಪೆರಿಯಪಟ್ಟಣದಲ್ಲಿ ಮಳೆಯಾಗಿದೆ.

ಏಪ್ರಿಲ್ 20ರಂದು ಉತ್ತರ ಒಳನಾಡಿನಲ್ಲಿ ಮಳೆ

ಏಪ್ರಿಲ್ 20ರಂದು ಉತ್ತರ ಒಳನಾಡಿನಲ್ಲಿ ಮಳೆ

ಏಪ್ರಿಲ್ 20ರಂದು ರಾಜ್ಯದಲ್ಲಿ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಏಪ್ರಿಲ್ 17: ರಾಜ್ಯದಲ್ಲೆಡೆ ತಗ್ಗಿದ ಮಳೆ ಪ್ರಮಾಣ, ಯೆಲ್ಲೋ ಅಲರ್ಟ್ ಎಲ್ಲಿ?ಏಪ್ರಿಲ್ 17: ರಾಜ್ಯದಲ್ಲೆಡೆ ತಗ್ಗಿದ ಮಳೆ ಪ್ರಮಾಣ, ಯೆಲ್ಲೋ ಅಲರ್ಟ್ ಎಲ್ಲಿ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಮುಂದಿನ 24 ಗಂಟೆಗಳ ಕಾಲ ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ. 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.
ಬೆಂಗಳೂರು ನಗರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    ಬಸ್‌ಗೆ ಕಲ್ಲು ಹೊಡೆದು ಹಾನಿ ಮಾಡಿದವರು ಅನಾಗರಿಕರು ಎಂದ ಕೋಡಿಹಳ್ಳಿ ಚಂದ್ರಶೇಖರ್‌ | Oneindia Kannada
    ಏಪ್ರಿಲ್ 22ರವರೆಗೆ ಎಲ್ಲೆಲ್ಲಿ ಮಳೆ?

    ಏಪ್ರಿಲ್ 22ರವರೆಗೆ ಎಲ್ಲೆಲ್ಲಿ ಮಳೆ?

    ಏಪ್ರಿಲ್ 22ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಏಪ್ರಿಲ್ 20ರಂದು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

    English summary
    Rain, thundershowers very likely to occur at isolated places over Coastal Karnataka & South Interior Karnataka. Dry weather very likely to prevail over North Interior Karnataka.ಏ
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X