ಮಾರ್ಚ್ 25ರವರೆಗೆ ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಮಳೆ

ಬೆಂಗಳೂರು, ಮಾರ್ಚ್ 22: ಮಾರ್ಚ್ 25ರವರೆಗೆ ಕರ್ನಾಟಕದ ಕರಾವಳಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿಯಲ್ಲಿಮಳೆಯ ಮುನ್ಸೂಚನೆ ಇದೆ.

ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿಗೆ ಮಳೆ ಸೂಚನೆ?

ಬೆಂಗಳೂರಿಗೆ ಮಳೆ ಸೂಚನೆ?

ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಮುಂದಿನ 24 ಗಂಟೆಯಲ್ಲಿ ಮಳೆಬರುವ ಸಾಧ್ಯತೆ ಕಡಿಮೆ ಇದೆ. ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ ಅತಿ ಗರಿಷ್ಠ ಉಷ್ಣಾಂಶ ದಾಖಲು

ಕಲಬುರಗಿಯಲ್ಲಿ ಅತಿ ಗರಿಷ್ಠ ಉಷ್ಣಾಂಶ ದಾಖಲು

ಕಲಬುರಗಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದಾವಣಗೆರೆಯಲ್ಲಿ 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.

ಮಳೆಯಾಗಿರುವ ಪ್ರದೇಶಗಗಳು

ಮಳೆಯಾಗಿರುವ ಪ್ರದೇಶಗಗಳು

ಸುಬ್ರಹ್ಮಣ್ಯ, ಕುಶಾಲ್‌ನಗರ, ಭಾಗಮಂಡಲದಲ್ಲಿ ಮಳೆಯಾಗಿದೆ. ಇನ್ನು ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಕೆಲವೆಡೆ ಚದುರಿದ ಮಳೆಯಾಗಿದೆ. ಮುಂದಿನ 48 ಗಂಟೆಗಳ ಕಾಲ ವಿವಿಧೆಡೆ ಮಳೆಯಾಗುವ ನಿರೀಕ್ಷೆ ಇದೆ.

Recommended Video

    ರಸ್ತೆ ಸುರಕ್ಷತಾ ವಿಶ್ವ ಸರಣಿ ಟಿ20 ಟೂರ್ನಿ ಗೆದ್ದ ಭಾರತ | Oneindia Kannada
    ಮಳೆಯಾಗುವ ಪ್ರದೇಶಗಳು

    ಮಳೆಯಾಗುವ ಪ್ರದೇಶಗಳು

    ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿಯಲ್ಲಿಮಳೆಯ ಮುನ್ಸೂಚನೆ ಇದೆ. ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+