ಏಪ್ರಿಲ್ 13 ರಂದು ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು, ಏಪ್ರಿಲ್ 9: ಏಪ್ರಿಲ್ 10 ರಿಂದ 13ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಏಪ್ರಿಲ್ 13 ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ.

ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಕಲಬುರಗಿಯಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಏಪ್ರಿಲ್ 13 ರಂದು ಮಳೆಯಾಗಲಿದೆ.

ಇನ್ನು ದಕ್ಷಿಣ ಒಳನಾಡಿನಲ್ಲಿ ಏಪ್ರಿಲ್ 13 ರಂದು ಕೋಲಾರ, ಬಳ್ಳಾರಿ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಏಪ್ರಿಲ್ 9 ರಿಂದ 13ರವರೆಗೆ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

 ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರಿನಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,19.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಕರ್ನಾಟಕದ ಹವಾಮಾನ ಹೇಗಿದೆ?

ಕರ್ನಾಟಕದ ಹವಾಮಾನ ಹೇಗಿದೆ?

ಕಲಬುರಗಿಯಲ್ಲಿ 41.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

 ದಕ್ಷಿಣ ಒಳನಾಡಿನ ಯಾವ್ಯಾವ ಜಿಲ್ಲೆಗಳಲ್ಲಿ ಮಳೆ

ದಕ್ಷಿಣ ಒಳನಾಡಿನ ಯಾವ್ಯಾವ ಜಿಲ್ಲೆಗಳಲ್ಲಿ ಮಳೆ

ದಕ್ಷಿಣ ಒಳನಾಡಿನ ಕೋಲಾರ, ಬಳ್ಳಾರಿ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಏಪ್ರಿಲ್ 9 ರಿಂದ 13ರವರೆಗೆ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

Recommended Video

    ದ್ವೀಪರಾಷ್ಟ್ರ ಇಂಡೋನೇಷ್ಯಾದಲ್ಲಿ ಭಾರೀ ಪ್ರವಾಹ, Oneindia Kannada
     ಉತ್ತರ ಒಳನಾಡಿನ ಯಾವ್ಯಾವ ಜಿಲ್ಲೆಗಳಲ್ಲಿ ಮಳೆ

    ಉತ್ತರ ಒಳನಾಡಿನ ಯಾವ್ಯಾವ ಜಿಲ್ಲೆಗಳಲ್ಲಿ ಮಳೆ

    ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಕಲಬುರಗಿಯಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಏಪ್ರಿಲ್ 13 ರಂದು ಮಳೆಯಾಗಲಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+