ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಮಳೆ ಹಿನ್ನೆಲೆ: ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ

|
Google Oneindia Kannada News

ಶಿವಮೊಗ್ಗ, ಮೇ 19: ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನಾದ್ಯಂತ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಾದ್ಯಂತ ಶಾಲೆಗಳಿಗೆ ಇವತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಳೆದ ರಾತ್ರಿಯಿಂದ ಶಿವಮೊಗ್ಗ ತಾಲೂಕಿನಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇವತ್ತು ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಇಂದು‌ ಮತ್ತೆ ನಾಳೆ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

Breaking: Due to Heavy Rain Declaration of Holiday for Schools

Recommended Video

Heavy Rain in Karnataka: ಕರ್ನಾಟಕದಲ್ಲಿ ಭಾರೀ ಮಳೆ , ಶಾಲೆಗಳಿಗೆ ರಜೆ | Oneindia Kannada

ಮಂಗಳೂರು ನಗರದ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ನಿರಂತರವಾಗಿ ಸುರಿಯುತ್ತಿದೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯದಲ್ಲಿ‌ ಭಾರಿ ಮಳೆಯಾಗುತ್ತಿದೆ. ಇಂದು ದಿನ ಪೂರ್ತಿ ಮಳೆಯಾಗುವ ಸಾಧ್ಯತೆ ಇದೆ. ದ.ಕ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನಲೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಫ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲೆಗಳಿಗೆ ರಜೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶ ಮಾಡಿದ್ದಾರೆ.

English summary
Schools across Shimoga Taluka and Dakshina Kannada districts have been declared vacation today due to heavy rains.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X