ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮತ್ತೆ ಮುಂದೂಡಿಕೆ?

|
Google Oneindia Kannada News

ಬೆಂಗಳೂರು, ನವೆಂಬರ್ 13: ಉಪಚುನಾವಣೆ ಇದ್ದು ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿತರಣೆಯನ್ನು ಮುಂದೂಡಲಾಗಿತ್ತು. ಆದರೆ ಈಗ ಅದು ಮತ್ತಷ್ಟು ಮುಂದಕ್ಕೆ ಹೋಗುವ ಸಾಧ್ಯತೆ ಇದೆ.

ಚುನಾವಣೆ ನೀತಿ ಸಂಹಿತೆ: ರಾಜ್ಯೋತ್ಸವ ಪ್ರಶಸ್ತಿ ನ.3ನಂತರ ಪ್ರಕಟ ಚುನಾವಣೆ ನೀತಿ ಸಂಹಿತೆ: ರಾಜ್ಯೋತ್ಸವ ಪ್ರಶಸ್ತಿ ನ.3ನಂತರ ಪ್ರಕಟ

ಉಪಚುನಾವಣೆ ಮುಗಿದ ನಂತರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ ಮಾಡುವುದಾಗಿ ಸರ್ಕಾರ ಹೇಳಿತ್ತು. ನವೆಂಬರ್ 15 ರಂದು ಸಮಾರಂಭವೂ ನಡೆಯಲಿದೆ ಎನ್ನಲಾಗಿತ್ತು ಆದರೆ ಅದು ಮತ್ತಷ್ಟು ಮುಂದೆ ಹೋಗಿದೆ.

ಕನ್ನಡ ಸಂಸ್ಕೃತಿ ಇಲಾಖೆ ಎಡವಟ್ಟು: ರಾಜ್ಯೋತ್ಸವ ಪ್ರಶಸ್ತಿಗೇ ಮುಜುಗರ!ಕನ್ನಡ ಸಂಸ್ಕೃತಿ ಇಲಾಖೆ ಎಡವಟ್ಟು: ರಾಜ್ಯೋತ್ಸವ ಪ್ರಶಸ್ತಿಗೇ ಮುಜುಗರ!

ನಿನ್ನೆ ಕೇಂದ್ರ ಮಂತ್ರಿ ಅನಂತ್‌ಕುಮಾರ್ ಅವರು ನಿಧನ ಹೊಂದಿರುವ ಕಾರಣ ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಹಾಗಾಗಿ ನಾಳೆ ಸಹ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸುವುದು ಅನುಮಾನ.

6 ಪ್ರತಿಭಾವಂತ ಸಂಶೋಧಕರಿಗೆ ಇನ್ಫೋಸಿಸ್ ಪ್ರಶಸ್ತಿ 6 ಪ್ರತಿಭಾವಂತ ಸಂಶೋಧಕರಿಗೆ ಇನ್ಫೋಸಿಸ್ ಪ್ರಶಸ್ತಿ

Rajyotsava award cermony postponed again

ನವೆಂಬರ್ 15ರಂದು ಮಾಡಲು ಉದ್ದೇಶಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭವು ಮುಂದೂಡಲಾಗಿದೆ. 63 ವರ್ಷದ ಕನ್ನಡ ರಾಜ್ಯೋತ್ಸವ ಇದಾಗಿದ್ದು, 63 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ ಎನ್ನಲಾಗಿದೆ. ಆದರೆ ಸರ್ಕಾರವು ಪಟ್ಟಿ ಬಿಡುಗಡೆಗೆ ಆಲಸ್ಯ ತೋರುತ್ತಿದೆ.

English summary
Kannada Rajyotsava award cermony postponed again by government. Central minister Anant Kumar passed away yesterday state government announce three days mourning so programe postponed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X