Ration Card: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಗಮನಿಸಬೇಕಾದ ಅಂಶಗಳು

Ration Card: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಸುಮಾರು ಒಂದೂವರೆ ವರ್ಷಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಇದೀಗ ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಅಂದರೆ ಜೂನ್‌ ತಿಂಗಳಿನಲ್ಲಿಯೇ ಮತ್ತೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಅರ್ಜಿ ಸಲ್ಲಿಸುವವರು ಈ ಪ್ರಮುಖಾಂಶಗಳನ್ನು ಗಮನಿಸಲೇಬೇಕಾಗುತ್ತದೆ.

ಅರ್ಹರು ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

Ration card Processes for applying Know details

ರಾಜ್ಯದ ಪಡಿತರ ಚೀಟಿ ಪಟ್ಟಿಯಲ್ಲಿ ಹೆಸರು ಇಲ್ಲದವರು ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದಲ್ಲಿ ಹೊಸ ಎಪಿಎಲ್ ಅಥವಾ ಬಿಪಿಎಲ್ ಪಡಿತರ ಚೀಟಿಗೆ ಹೇಗೆ ಅರ್ಜಿ ಸಲ್ಲಿಸುವುದೇಗೆ ಹಾಗೂ ಏನೆಲ್ಲ ದಾಖಲೆಗಳು ಬೇಕಿ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು

* ವೋಟರ್ ಐಡಿ
* ಆಧಾರ್ ಕಾರ್ಡ್
* ಇತ್ತೀಚಿನ ಪಾರ್ಸ್ ಪೋರ್ಟ್
* ಮೊಬೈಲ್ ಸಂಖ್ಯೆ

ಈ ದಾಖಲೆಗಳಿದ್ದರೆ ಮಾತ್ರ ಆನ್‌ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿ ಸಲ್ಲಿಸಬಹುದಾಗಿದೆ. ಅಧಿಕೃತ ವೆಬ್‌ಸೈಟ್ kar.nic.in ಗೆ ಭೇಟಿ ನೀಡಬೇಕು. ಬಳಿಕ ಮುಖಪುಟದಲ್ಲಿನ ಇ-ಸೇವೆಗಳು ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿ.

ಹಾಗೂ https://ahara.kar.nic.in/Home/EServices ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ. ಬಳಿಕ ಇ-ಪಡಿತರ ಚೀಟಿ ಆಯ್ಕೆ ಮಾಡಿ. ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದರೆ, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವ ಲಿಂಕ್ ಸಿಗಲಿದೆ. ಅಲ್ಲಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ, ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ. ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ.

ಕೊನೆಯದಾಗಿ ಅರ್ಜಿಯ ಜೊತೆ ಅಲ್ಲಿ ಕೇಳುವಂತಹ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್‌ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+