ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐಎಎಸ್ & ಕೆಎಎಸ್ ಪರೀಕ್ಷೆ ತರಬೇತಿಗೆ ಹೆಸರು ನೋಂದಾಯಿಸಿ

|
Google Oneindia Kannada News

ಬೆಂಗಳೂರು, ನವೆಂಬರ್ 04: ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗ 2021ರಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದೆ. ಈ ಪರೀಕ್ಷೆಗಳನ್ನು ಬರೆಯಲು 60 ದಿನಗಳ ತರಬೇತಿಯನ್ನು ಆನ್‌ ಲೈನ್ ಮೂಲಕ ನೀಡಲಾಗುತ್ತದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಈ ತರಬೇತಿಯನ್ನು ನೀಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತರಬೇತಿಗಾಗಿ ಹೆಸರುಗಳನ್ನು ನೋಂದಣಿ ಮಾಡಬಹುದಾಗಿದೆ.

ಕೆಪಿಎಸ್‌ಸಿ ಅಧಿಸೂಚನೆ; ಅರಣ್ಯ ಇಲಾಖೆ ನೇಮಕಾತಿಗೆ ಅರ್ಜಿ ಹಾಕಿ ಕೆಪಿಎಸ್‌ಸಿ ಅಧಿಸೂಚನೆ; ಅರಣ್ಯ ಇಲಾಖೆ ನೇಮಕಾತಿಗೆ ಅರ್ಜಿ ಹಾಕಿ

ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಆನ್‍ಲೈನ್ ತರಬೇತಿ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 13ರೊಳಗಾಗಿ ತಮ್ಮ ಹೆಸರುಗಳನ್ನು ನೋಂದಾವಣಿ ಮಾಡಬೇಕು.

PMO ಕಚೇರಿಗೆ ಹೊಸ ಸೇರ್ಪಡೆ ಆಮ್ರಪಾಲಿ ಐಎಎಸ್ PMO ಕಚೇರಿಗೆ ಹೊಸ ಸೇರ್ಪಡೆ ಆಮ್ರಪಾಲಿ ಐಎಎಸ್

 Register Name For 60 Days IAS And KAS Online Training Class

ಆಸಕ್ತರು ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಹೆಸರು ನೋಂದಾಯಿಸಬೇಕು. ಸಮಯ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆ.

ಮುಕ್ತಿ ಸಿಗದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವಿನ ಪ್ರಕರಣಮುಕ್ತಿ ಸಿಗದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವಿನ ಪ್ರಕರಣ

Recommended Video

The Real Reason Behind Arnab Gosami Arrest : ಇದೆ ಕಾರಣಕ್ಕೆ ಅರೆಸ್ಟ್ ಆಗಿರೋದು | Oneindia Kannada

ಅಭ್ಯರ್ಥಿಗಳು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 0821-2515944 ಸಂಖ್ಯೆಗೆ ಕರೆ ಮಾಡಿ.

English summary
Karnataka State Open University (KSOU) Mysuru has organised online training class for IAS and KAS competitive exams. Candidates can register name for 60 days of class.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X