ಕರ್ನಾಟಕ; 24 ಗಂಟೆಯಲ್ಲಿ 16,068 ಹೊಸ ಕೋವಿಡ್ ಪ್ರಕರಣ ದಾಖಲು

ಬೆಂಗಳೂರು, ಜೂನ್ 04; ಕರ್ನಾಟಕದಲ್ಲಿ 24 ಗಂಟೆಯಲ್ಲಿ 16,068 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 364 ಜನರು ಸಾವನ್ನಪ್ಪಿದ್ದು, 22,316 ಜನರು ಡಿಸ್ಚಾರ್ಜ್ ಆಗಿದ್ದಾರೆ.

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ 26,69,514. ಒಟ್ಟು ಡಿಸ್ಚಾರ್ಜ್ ಆದವರು 2358412. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 2,80,186, ಒಟ್ಟು ಮೃತಪಟ್ಟವರು 30895.

ಕೋವಿಡ್ ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 10.66 ಆಗಿದೆ. ಸೋಂಕಿನಿಂದ ಮೃತ ಪಟ್ಟವರ ಶೇಕಡಾವಾರು ಪ್ರಮಾಣ 2.26 ಆಗಿದೆ.

Karnataka Reportes 16,068 New COVID 19 Cases In 24 Hours

39608 ಆಂಟಿಜೆನ್, 111002 ಆರ್‌ಟಿಪಿಸಿಆರ್ ಸೇರಿದಂತೆ ಒಟ್ಟು 150610 ಮಾದರಿಗಳ ಕೋವಿಡ್ ಪರೀಕ್ಷೆಯನ್ನು ಮಾಡಲಾಗಿದೆ. ಇದುವರೆಗೂ ರಾಜ್ಯದಲ್ಲಿ 30299885 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಯಾವ ಜಿಲ್ಲೆ ಎಷ್ಟು?; ಬೆಂಗಳೂರು ನಗರದಲ್ಲಿ 24 ಗಂಟೆಯಲ್ಲಿ 3221 ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 1177496. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 131179. 24 ಗಂಟೆಯಲ್ಲಿ ನಗರದಲ್ಲಿ 206 ಜನರು ಮೃತಪಟ್ಟಿದ್ದಾರೆ.

ಕಲಬುರಗಿ 46. ಕೊಡಗು 388. ಕೋಲಾರ 304. ಕೊಪ್ಪಳ 299. ಮಂಡ್ಯ 526. ಮೈಸೂರು 1265. ರಾಯಚೂರು 184. ರಾಮನಗರ 146. ಶಿವಮೊಗ್ಗ 636. ತುಮಕೂರು 857. ಉಡುಪಿ 561. ಉತ್ತರ ಕನ್ನಡ 559. ವಿಜಯಪುರ 190. ಯಾದಗಿರಿ 93 ಹೊಸ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+