Karnataka Dam Water Level: ಏಪ್ರಿಲ್ 20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ವಿವರ ಇಲ್ಲಿದೆ
ರಾಜ್ಯದಲ್ಲಿ ಸದ್ಯ ಅಲ್ಲಲ್ಲಿ ಮಳೆ ಶುರುವಾಗಿದೆ. ಬಿಸಿಲಿನಿಂದ ಕಂಗೆಟ್ಟ ಜನರಿಗೆ ಮಳೆ ಕೊಂಚ ರಿಲೀಫ್ ತಂದಿದೆ. ಆದರೆ ನಿರೀಕ್ಷೆಯಂತೆ ಅಂದರೆ ಕೆರೆ, ನದಿಗಳು ತುಂಬುವಂತೆ ಮಳೆಯಾಗಿಲ್ಲ. ಈ ರೀತಿ ಮಳೆಯಾದರೆ ಮಾತ್ರ ರಾಜ್ಯದಲ್ಲಿ ನೀರಿನ ಸಮಸ್ಯೆ ಸುಧಾರಿಸಲು ಸಾಧ್ಯವಾಗಲಿದೆ. ರಾಜ್ಯದ ಬಹುತೇಕ ಕೆರೆ, ನದಿಗಳು ಬರಿದಾಗಿ ಹೋಗಿವೆ.
ಇನ್ನೂ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಕಣ್ಣಳತೆ ದೂರದಲ್ಲಿ ಮಾತ್ರ ನೀರು ಕಾಣಿಸುತ್ತಿದೆ. ರಾಜ್ಯದಲ್ಲಿ ಹಲವೆಡೆ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದರೂ ನಿರೀಕ್ಷಿಸಿದಂತೆ ಮಳೆಯಾಗುತ್ತಿಲ್ಲ. ಆದರೆ ಬೇಸಿಗೆ ಬಿಸಿಲಿಗೆ ನೀರಿನ ಅವಶ್ಯಕತೆ ಹೆಚ್ಚಾಗಿರುವುದರಿಂದ ನಾವು ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ನೀರಿನ ಮಟ್ಟವನ್ನು ತಿಳಿಯಬೇಕು.

ಹಾಗಾದರೆ ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಏಪ್ರಿಲ್ 20ರಂದು ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 12.28 ಟಿಎಂಸಿ
ಒಳಹರಿವು - 137 ಕ್ಯೂಸೆಕ್
ಹೊರಹರಿವು - 768 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 3.13 ಟಿಎಂಸಿ
ಒಳಹರಿವು - 161 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 33.07 ಟಿಎಂಸಿ
ಒಳಹರಿವು -0 ಕ್ಯೂಸೆಕ್
ಹೊರಹರಿವು - 902 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ-03.87 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 08.39 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 194 ಕ್ಯೂಸೆಕ್

6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 24.64 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 2652 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 698.13 ಮೀಟರ್
ಇಂದಿನ ನೀರಿನ ಮಟ್ಟ - 8.10 ಟಿಎಂಸಿ
ಒಳಹರಿವು -14 ಕ್ಯೂಸೆಕ್
ಹೊರಹರಿವು - 800 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 17.74 ಟಿಎಂಸಿ
ಒಳಹರಿವು - 75 ಕ್ಯೂಸೆಕ್
ಹೊರಹರಿವು - 793 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -19.91 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 3096 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 9.87 ಟಿಎಂಸಿ
ಒಳಹರಿವು -7 ಕ್ಯೂಸೆಕ್
ಹೊರಹರಿವು - 330 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಇಂದಿನ ನೀರಿನ ಮಟ್ಟ- 43.59 ಟಿಎಂಸಿ
ಒಳಹರಿವು- 0 ಕ್ಯೂಸೆಕ್
ಹೊರಹರಿವು- 2236 ಕ್ಯೂಸೆಕ್
12. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 871.38 ಮೀಟರ್
ಇಂದಿನ ನೀರಿನ ಮಟ್ಟ- 3.11 ಟಿಎಂಸಿ
ಒಳಹರಿವು- 153 ಕ್ಯೂಸೆಕ್
ಹೊರಹರಿವು- 200 ಕ್ಯೂಸೆ
13. ವರಾಹಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 594.36 ಮೀಟರ್
ಇಂದಿನ ನೀರಿನ ಮಟ್ಟ- 5.22 ಟಿಎಂಸಿ
ಒಳಹರಿವು- 0 ಕ್ಯೂಸೆಕ್
ಹೊರಹರಿವು- 0 ಕ್ಯೂಸೆ
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?











Click it and Unblock the Notifications