Karnataka Dam Water Level: ಡಿ.3ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ತಿಳಿಯಿರಿ
ರಾಜ್ಯದಲ್ಲಿ ಈ ಬಾರಿ ನಿರೀಕ್ಷೆಯಂತೆ ಮಳೆಯಾಗದೇ ಜನ ಮುಂಬರುವ ದಿನಗಳ ಬಗ್ಗೆ ಹೆಚ್ಚು ಚಿಂತಿತರಾಗಿದ್ದಾರೆ. ಸಕಾಲದಲ್ಲಿ ಮಳೆಯಾಗದೆ ರೈತರು ಬೆಳೆ ಬೆಳೆಯಲು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ನಿರೀಕ್ಷೆಯಲ್ಲದ ಮಳೆಯಿಂದಾಗಿ ಬೆಳೆದ ಬೆಳೆ ಕೈತಪ್ಪಿ ಹೋಗಿದೆ.
ಇನ್ನೂ ಜಲಾಶಯಗಳು ಕೂಡ ಬರಿದಾಗುತ್ತಿವೆ. ನೆರೆ ರಾಜ್ಯಗಳಲ್ಲಿ ಹಾಗೂ ರಾಜ್ಯದಲ್ಲಿ ಆಗಾಗ ಸುರಿಯುವ ಮಳೆಯಿಂದಾಗಿ ಕೊಂಚ ಪ್ರಮಾಣದಲ್ಲಿ ಜಲಾಶಯಗಳು ಸುಧಾರಣೆ ಕಂಡಿವೆ. ಹೀಗಾಗಿ ಕಾವೇರಿ, ತುಂಗಭದ್ರಾ, ಕೃಷ್ನಾ ಸೇರಿದಂತೆ ಪ್ರಮುಖ ಜಲಾನಯನ ಪ್ರದೇಶದಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಶನಿವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ.

1.ವರಾಹಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 594.36
* ಇಂದಿನ ನೀರಿನ ಮಟ್ಟ- 11.00
* ಒಳಹರಿವು -257 ಕ್ಯೂಸೆಕ್
* ಹೊರಹರಿವು - 0
2.ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.6 ಮೀಟರ್
* ಇಂದಿನ ನೀರಿನ ಮಟ್ಟ - 63.56 ಮೀಟರ್
* ಒಳಹರಿವು - 0 ಕ್ಯೂಸೆಕ್
* ಹೊರಹರಿವು -13020 ಕ್ಯೂಸೆಕ್
3. ತುಂಗಭದ್ರಾ
* ಗರಿಷ್ಠ ನೀರಿನ ಮಟ್ಟ - 497.71 ಮೀಟರ್
* ಇಂದಿನ ನೀರಿನ ಮಟ್ಟ- 13.43
* ಒಳಹರಿವು - 768 ಕ್ಯೂಸೆಕ್
* ಹೊರಹರಿವು - 3365 ಕ್ಯೂಸೆಕ್
4. ಮಲಪ್ರಭಾ
* ಗರಿಷ್ಠ ನೀರಿನ ಮಟ್ಟ - 633.80
* ಇಂದಿನ ನೀರಿನ ಮಟ್ಟ - 16.74 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
5. ಲಿಂಗನಮಕ್ಕಿ
* ಗರಿಷ್ಠ ನೀರಿನ ಮಟ್ಟ - 554.44
* ಇಂದಿನ ನೀರಿನ ಮಟ್ಟ -61.64
* ಒಳಹರಿವು - 731 ಕ್ಯೂಸೆಕ್
* ಹೊರಹರಿವು -2584 ಕ್ಯೂಸೆಕ್
6. ಕಬಿನಿ
* ಗರಿಷ್ಠ ನೀರಿನ ಮಟ್ಟ - 696.13
* ಇಂದಿನ ನೀರಿನ ಮಟ್ಟ - 13.66
* ಒಳಹರಿವು - 676 ಕ್ಯೂಸೆಕ್
* ಹೊರಹರಿವು - 300 ಕ್ಯೂಸೆಕ್
7. ಭದ್ರಾ
* ಗರಿಷ್ಠ ನೀರಿನ ಮಟ್ಟ - 657.73
* ಇಂದಿನ ನೀರಿನ ಮಟ್ಟ - 35.03
* ಒಳಹರಿವು - 582 ಕ್ಯೂಸೆಕ್
* ಹೊರಹರಿವು - 200 ಕ್ಯೂಸೆಕ್
8. ಘಟಪ್ರಭಾ
* ಗರಿಷ್ಠ ನೀರಿನ ಮಟ್ಟ -662.91
* ಇಂದಿನ ನೀರಿನ ಮಟ್ಟ - 40.36
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 141 ಕ್ಯೂಸೆಕ್
9. ಹೇಮಾವತಿ
* ಗರಿಷ್ಠ ನೀರಿನ ಮಟ್ಟ - 890.58
* ಇಂದಿನ ನೀರಿನ ಮಟ್ಟ -15.30
* ಒಳಹರಿವು - 365 ಕ್ಯೂಸೆಕ್
* ಹೊರಹರಿವು - 500 ಕ್ಯೂಸೆಕ್
10. ಸೂಫಾ
* ಗರಿಷ್ಠ ನೀರಿನ ಮಟ್ಟ - 564 ಮೀಟರ್
* ಇಂದಿನ ನೀರಿನ ಮಟ್ಟ -73.84
* ಒಳಹರಿವು - 0 ಕ್ಯೂಸೆಕ್
* ಹೊರಹರಿವು -0 ಕ್ಯೂಸೆಕ್
11. ಹಾರಂಗಿ
* ಗರಿಷ್ಠ ನೀರಿನ ಮಟ್ಟ -871.38
* ಇಂದಿನ ನೀರಿನ ಮಟ್ಟ -3.81
* ಒಳಹರಿವು - 82 ಕ್ಯೂಸೆಕ್
* ಹೊರಹರಿವು - 1050 ಕ್ಯೂಸೆಕ್
12. ಕೆಆರ್‌ಎಸ್
* ಗರಿಷ್ಠ ನೀರಿನ ಮಟ್ಟ - 38.04
* ಇಂದಿನ ನೀರಿನ ಮಟ್ಟ - 20.61 ಟಿಎಂಸಿ
* ಒಳಹರಿವು - 1064 ಕ್ಯೂಸೆಕ್
* ಹೊರಹರಿವು - 2821 ಕ್ಯೂಸೆಕ್












Click it and Unblock the Notifications