Karnataka Dams Water Level: ನ.11 ರಂದು KRS ಸೇರಿದಂತೆ ಹಲವು ಜಲಾಶಯಗಳ ನೀರಿನ ಮಟ್ಟ ಎಷ್ಟು? ಇಲ್ಲಿದೆ
ಕರ್ನಾಟಕ, ನವೆಂಬರ್,11: ಕರ್ನಾಟಕದಲ್ಲಿ ಈ ಬಾರೀ ಮುಂಗಾರು ಆಗಮನ ವಿಳಂಬದಿಂದ ರಾಜ್ಯದ ಬಹುತೇಕ ಜನತೆಗೆ ನೀರಿಗೆ ತೊಂದರೆಯನ್ನ ಎದುರಿಸಿದ್ದಾರೆ. ಇದೀಗ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಭಾರೀ ಮಳೆ ಹಿನ್ನೆಲೆ ಹಲವೆಡೆ ಜಲಮೂಲಗಳಿಗೆ ಜೀವಕಳೆ ಬಂದಾಂತಾಗಿದೆ.
ಅಲ್ಲದೇ ಉತ್ತಮ ಮಳೆಯಾಗುತ್ತಿರುವ ಹಿನ್ನಲೆ ಜಲಾಶಯಗಳಿಗೂ ಒಳಹರಿವು ನಿಧಾನಗತಿಯಲ್ಲಿ ಪ್ರಾರಂಭವಾಗಿದೆ. ಹಾಗಾದರೆ ಇಂದು (ನವೆಂಬರ್ 11) ಮಂಡ್ಯ, ಬೆಂಗಳೂರು, ಮೈಸೂರು ಜಿಲ್ಲೆಗಳ ಜೀವನಾಡಿ KRS ಸೇರಿದಂತೆ ಭದ್ರಾ, ತುಂಗಭದ್ರಾ, ಹೇಮಾವತಿ, ಹಾರಂಗಿ, ಆಲಮಟ್ಟಿ, ಘಟಪ್ರಭಾ, ಕಬಿನಿ ಸೇರಿದಂತೆ ಇನ್ನಿತರ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.

1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ - 30.04 ಮೀಟರ್
ಇಂದಿನ ನೀರಿನ ಮಟ್ಟ- 22.81 ಟಿಎಂಸಿ
ಒಳಹರಿವು - 4,130 ಕ್ಯೂಸೆಕ್
ಹೊರಹರಿವು - 970 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 5.58 ಟಿಎಂಸಿ
ಒಳಹರಿವು - 570 ಕ್ಯೂಸೆಕ್
ಹೊರಹರಿವು - 100 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.6 ಮೀಟರ್
ಇಂದಿನ ನೀರಿನ ಮಟ್ಟ -79.55.ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 13,518 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 25.58 ಟಿಎಂಸಿ
ಒಳಹರಿವು - 6190 ಕ್ಯೂಸೆಕ್
ಹೊರಹರಿವು - 9,441 ಕ್ಯೂಸೆಕ್

5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 17.77 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 1,476 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 65.07 ಟಿಎಂಸಿ
ಒಳಹರಿವು - 3,772 ಕ್ಯೂಸೆಕ್
ಹೊರಹರಿವು - 2,173 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 696.13 ಮೀಟರ್
ಇಂದಿನ ನೀರಿನ ಮಟ್ಟ - 14.45 ಟಿಎಂಸಿ
ಒಳಹರಿವು - 2,003 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 36.32 ಟಿಎಂಸಿ
ಒಳಹರಿವು - 2,398 ಕ್ಯೂಸೆಕ್
ಹೊರಹರಿವು - 1412 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ - 40.63 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 141 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 890.58 ಮೀಟರ್
ಇಂದಿನ ನೀರಿನ ಮಟ್ಟ - 16.28 ಟಿಎಂಸಿ
ಒಳಹರಿವು - 3,662 ಕ್ಯೂಸೆಕ್
ಹೊರಹರಿವು - 1,300 ಕ್ಯೂಸೆಕ್












Click it and Unblock the Notifications