Karnataka Dams Water Level: ನ.16 ರಂದು KRS ಸೇರಿದಂತೆ ಹಲವು ಜಲಾಶಯಗಳ ನೀರಿನ ಮಟ್ಟ ಎಷ್ಟು? ಇಲ್ಲಿದೆ
ಕರ್ನಾಟಕ, ನವೆಂಬರ್ 15: ಕರ್ನಾಟಕದಲ್ಲಿ ಈ ವರ್ಷ ಮಳೆಯ ಕೊರತೆ ಉಂಟಾಗಿದ್ದು, ಮಳೆಯ ಕೊರತೆ ಉಂಟಾಗಿದೆ. ಇತ್ತ ವಾಡಿಕೆಯಂತೆ ಮಳೆಯಾಗದ ಹಿನ್ನೆಲೆ ಹಲವು ಜಲಾಶಯಗಳು ಭರ್ತಿಯಾಗಿರಲಿಲ್ಲ. ಇದೀಗ ಹಿಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ಈ ಬಾರೀ ಮಳೆ ಪ್ರಮಾಣ ಕಡಿಮೆಯಾಗಿದ್ದು, ರಾಜ್ಯಾದ್ಯಂತ ಇರುವ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು, ಮಂಡ್ಯದ ಕೆಆರ್ ಎಸ್ ಜಲಾಶಯ ಸೇರಿದಂತೆ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರು ನಿಗದಿತ ಗರಿಷ್ಠ ಮಟ್ಟಕ್ಕೆ ಇನ್ನೂ ತಲುಪಿಲ್ಲ. ಹಾಗಾದ್ರೆ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ನೆವಂಬರ್ 16 ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ - 38.04 ಮೀಟರ್
ಇಂದಿನ ನೀರಿನ ಮಟ್ಟ- 23.86 ಟಿಎಂಸಿ
ಒಳಹರಿವು - 2210 ಕ್ಯೂಸೆಕ್
ಹೊರಹರಿವು - 4161 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 5.62 ಟಿಎಂಸಿ
ಒಳಹರಿವು - 41 ಕ್ಯೂಸೆಕ್
ಹೊರಹರಿವು - 600 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.6 ಮೀಟರ್
ಇಂದಿನ ನೀರಿನ ಮಟ್ಟ -76.70.ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 2581ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 24.64 ಟಿಎಂಸಿ
ಒಳಹರಿವು - 3196 ಕ್ಯೂಸೆಕ್
ಹೊರಹರಿವು - 8009 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 17.14 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 1,476 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 64.68 ಟಿಎಂಸಿ
ಒಳಹರಿವು - 1169 ಕ್ಯೂಸೆಕ್
ಹೊರಹರಿವು -1757 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 696.13 ಮೀಟರ್
ಇಂದಿನ ನೀರಿನ ಮಟ್ಟ - 14.58 ಟಿಎಂಸಿ
ಒಳಹರಿವು - 116 ಕ್ಯೂಸೆಕ್
ಹೊರಹರಿವು - 800 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 36.48 ಟಿಎಂಸಿ
ಒಳಹರಿವು - 303 ಕ್ಯೂಸೆಕ್
ಹೊರಹರಿವು - 1404 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ - 40.56 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 133 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 890.58 ಮೀಟರ್
ಇಂದಿನ ನೀರಿನ ಮಟ್ಟ - 16.47 ಟಿಎಂಸಿ
ಒಳಹರಿವು - 1054 ಕ್ಯೂಸೆಕ್
ಹೊರಹರಿವು - 1,300 ಕ್ಯೂಸೆಕ್












Click it and Unblock the Notifications