Karnataka Dam Water Level: ಸೆಪ್ಟೆಂಬರ್ 14 ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ವಿವರ ಇಲ್ಲಿದೆ
ಕರ್ನಾಟಕ, ಸೆಪ್ಟೆಂಬರ್14: ಕರ್ನಾಟಕದಲ್ಲಿ ಈ ತಿಂಗಳು ಉತ್ತಮ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಈ ಬಾರಿ ವಾಡಿಕೆಯಂತೆ ಮಳೆಯಾಗದ ಹಿನ್ನೆಲೆ ರಾಜ್ಯದಲ್ಲಿ ಈ ಬಾರೀ ಬರದ ಛಾಯೆ ಉಂಟಾಗಿದೆ.
ರಾಜ್ಯ ಸರ್ಕಾರ ಈಗಾಗಲೇ ಬರಪೀಡಿತ ತಾಲೂಕುಗಳನ್ನ ಘೋಷಣೆ ಮಾಡಿದ್ದು, ಬರಗಾಲದಲ್ಲೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕಿದೆ. ಹಾಗಾದರೆ ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಸೆಪ್ಟೆಂಬರ್ 14 ರಂದು ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1.ವರಾಹಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 594.36
* ಇಂದಿನ ನೀರಿನ ಮಟ್ಟ- 9.68
* ಒಳಹರಿವು -701 ಕ್ಯೂಸೆಕ್
* ಹೊರಹರಿವು - 0
2. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.6 ಮೀಟರ್
* ಇಂದಿನ ನೀರಿನ ಮಟ್ಟ - 113.92 ಮೀಟರ್
* ಒಳಹರಿವು - 13093 ಕ್ಯೂಸೆಕ್
* ಹೊರಹರಿವು - 3684 ಕ್ಯೂಸೆಕ್
3. ತುಂಗಭದ್ರಾ
* ಗರಿಷ್ಠ ನೀರಿನ ಮಟ್ಟ - 497.71 ಮೀಟರ್
* ಇಂದಿನ ನೀರಿನ ಮಟ್ಟ- 69.81
* ಒಳಹರಿವು - 2164 ಕ್ಯೂಸೆಕ್
* ಹೊರಹರಿವು - 10233 ಕ್ಯೂಸೆಕ್
4. ಮಲಪ್ರಭಾ
* ಗರಿಷ್ಠ ನೀರಿನ ಮಟ್ಟ - 633.80
* ಇಂದಿನ ನೀರಿನ ಮಟ್ಟ - 37.73 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
5. ಲಿಂಗನಮಕ್ಕಿ
* ಗರಿಷ್ಠ ನೀರಿನ ಮಟ್ಟ - 554.44
* ಇಂದಿನ ನೀರಿನ ಮಟ್ಟ -66.93
* ಒಳಹರಿವು - 2898 ಕ್ಯೂಸೆಕ್
* ಹೊರಹರಿವು -4996 ಕ್ಯೂಸೆಕ್
6. ಕಬಿನಿ
* ಗರಿಷ್ಠ ನೀರಿನ ಮಟ್ಟ - 696.13
* ಇಂದಿನ ನೀರಿನ ಮಟ್ಟ - 14.86
* ಒಳಹರಿವು - 4605 ಕ್ಯೂಸೆಕ್
* ಹೊರಹರಿವು - 3490 ಕ್ಯೂಸೆಕ್
7. ಭದ್ರಾ
* ಗರಿಷ್ಠ ನೀರಿನ ಮಟ್ಟ - 657.73
* ಇಂದಿನ ನೀರಿನ ಮಟ್ಟ - 71.54
* ಒಳಹರಿವು - 431 ಕ್ಯೂಸೆಕ್
* ಹೊರಹರಿವು - 2491 ಕ್ಯೂಸೆಕ್
8. ಘಟಪ್ರಭಾ
* ಗರಿಷ್ಠ ನೀರಿನ ಮಟ್ಟ -662.91
* ಇಂದಿನ ನೀರಿನ ಮಟ್ಟ - 41.87
* ಒಳಹರಿವು - 1033 ಕ್ಯೂಸೆಕ್
* ಹೊರಹರಿವು - 181 ಕ್ಯೂಸೆಕ್
9. ಹೇಮಾವತಿ
* ಗರಿಷ್ಠ ನೀರಿನ ಮಟ್ಟ - 890.58
* ಇಂದಿನ ನೀರಿನ ಮಟ್ಟ - 19.02
* ಒಳಹರಿವು - 1069 ಕ್ಯೂಸೆಕ್
* ಹೊರಹರಿವು - 6050 ಕ್ಯೂಸೆಕ್
10. ಸೂಫಾ
* ಗರಿಷ್ಠ ನೀರಿನ ಮಟ್ಟ - 564 ಮೀಟರ್
* ಇಂದಿನ ನೀರಿನ ಮಟ್ಟ -77.66
* ಒಳಹರಿವು - 3037 ಕ್ಯೂಸೆಕ್
* ಹೊರಹರಿವು -3728 ಕ್ಯೂಸೆಕ್
11. ಹಾರಂಗಿ
* ಗರಿಷ್ಠ ನೀರಿನ ಮಟ್ಟ -871.38
* ಇಂದಿನ ನೀರಿನ ಮಟ್ಟ -8.34
* ಒಳಹರಿವು - 1067 ಕ್ಯೂಸೆಕ್
* ಹೊರಹರಿವು - 800 ಕ್ಯೂಸೆಕ್












Click it and Unblock the Notifications