Karnataka Dam Water Level: ಸೆಪ್ಟೆಂಬರ್ 15 ರಂದು ರಾಜ್ಯದ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಗೊತ್ತಾ? ಇಲ್ಲಿದೆ ವಿವರ
ಬೆಂಗಳೂರು,ಸೆಪ್ಟೆಂಬರ್ 15: ರಾಜ್ಯ ಸರ್ಕಾರ 195 ತಾಲೂಕುಗಳನ್ನ ಬರ ಪೀಡಿತ ತಾಲೂಕುಗಳನ್ನಾಗಿ ಘೋಷಿಸಿದ್ದು, ರಾಜ್ಯದಲ್ಲಿನ ಬರದ ಛಾಯೆ ಕುರಿತು ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದಾರೆ.
ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 20 ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಇತ್ತ ಬರಗಾಲದಲ್ಲೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕಿದೆ. ಹಾಗಾದರೆ ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಸೆಪ್ಟೆಂಬರ್ 15 ರಂದು ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1.ವರಾಹಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 594.36
* ಇಂದಿನ ನೀರಿನ ಮಟ್ಟ- 9.72
* ಒಳಹರಿವು -467 ಕ್ಯೂಸೆಕ್
* ಹೊರಹರಿವು - 0
2. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.6 ಮೀಟರ್
* ಇಂದಿನ ನೀರಿನ ಮಟ್ಟ - 114.41 ಮೀಟರ್
* ಒಳಹರಿವು - 6053 ಕ್ಯೂಸೆಕ್
* ಹೊರಹರಿವು - 405 ಕ್ಯೂಸೆಕ್
3. ತುಂಗಭದ್ರಾ
* ಗರಿಷ್ಠ ನೀರಿನ ಮಟ್ಟ - 497.71 ಮೀಟರ್
* ಇಂದಿನ ನೀರಿನ ಮಟ್ಟ-67.08
* ಒಳಹರಿವು - 1895 ಕ್ಯೂಸೆಕ್
* ಹೊರಹರಿವು - 10304 ಕ್ಯೂಸೆಕ್
4. ಮಲಪ್ರಭಾ
* ಗರಿಷ್ಠ ನೀರಿನ ಮಟ್ಟ - 633.80
* ಇಂದಿನ ನೀರಿನ ಮಟ್ಟ - 21.55 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
5. ಲಿಂಗನಮಕ್ಕಿ
* ಗರಿಷ್ಠ ನೀರಿನ ಮಟ್ಟ - 554.44
* ಇಂದಿನ ನೀರಿನ ಮಟ್ಟ -66.54
* ಒಳಹರಿವು - 2211 ಕ್ಯೂಸೆಕ್
* ಹೊರಹರಿವು -6554 ಕ್ಯೂಸೆಕ್
6. ಕಬಿನಿ
* ಗರಿಷ್ಠ ನೀರಿನ ಮಟ್ಟ - 696.13
* ಇಂದಿನ ನೀರಿನ ಮಟ್ಟ - 14.92
* ಒಳಹರಿವು - 4229 ಕ್ಯೂಸೆಕ್
* ಹೊರಹರಿವು - 3490 ಕ್ಯೂಸೆಕ್
7. ಭದ್ರಾ
* ಗರಿಷ್ಠ ನೀರಿನ ಮಟ್ಟ - 657.73
* ಇಂದಿನ ನೀರಿನ ಮಟ್ಟ -44.03
* ಒಳಹರಿವು - 431 ಕ್ಯೂಸೆಕ್
* ಹೊರಹರಿವು - 2491 ಕ್ಯೂಸೆಕ್
8. ಘಟಪ್ರಭಾ
* ಗರಿಷ್ಠ ನೀರಿನ ಮಟ್ಟ -662.91
* ಇಂದಿನ ನೀರಿನ ಮಟ್ಟ - 41.95
* ಒಳಹರಿವು - 1172 ಕ್ಯೂಸೆಕ್
* ಹೊರಹರಿವು - 184 ಕ್ಯೂಸೆಕ್
9. ಹೇಮಾವತಿ
* ಗರಿಷ್ಠ ನೀರಿನ ಮಟ್ಟ - 890.58
* ಇಂದಿನ ನೀರಿನ ಮಟ್ಟ -18.56
* ಒಳಹರಿವು - 807 ಕ್ಯೂಸೆಕ್
* ಹೊರಹರಿವು - 6050 ಕ್ಯೂಸೆಕ್
10. ಸೂಫಾ
* ಗರಿಷ್ಠ ನೀರಿನ ಮಟ್ಟ - 564 ಮೀಟರ್
* ಇಂದಿನ ನೀರಿನ ಮಟ್ಟ -77.56
* ಒಳಹರಿವು - 2565 ಕ್ಯೂಸೆಕ್
* ಹೊರಹರಿವು -3603 ಕ್ಯೂಸೆಕ್
11. ಹಾರಂಗಿ
* ಗರಿಷ್ಠ ನೀರಿನ ಮಟ್ಟ -871.38
* ಇಂದಿನ ನೀರಿನ ಮಟ್ಟ -8.29
* ಒಳಹರಿವು - 1302 ಕ್ಯೂಸೆಕ್
* ಹೊರಹರಿವು - 1818 ಕ್ಯೂಸೆಕ್












Click it and Unblock the Notifications