Karnataka Dam Water Level: ಸೆ. 23 ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟು? ಇಲ್ಲಿದೆ ವಿವರ
ಕರ್ನಾಟಕ, ಸೆಪ್ಟೆಂಬರ್23: ಕರ್ನಾಟಕದಲ್ಲಿ ಮುಂದಿನ ಎರಡು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದು ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಉತ್ತಮ ಮಳೆ ಬರದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಜ ಜಲಾಶಯಗಳಲ್ಲಿ ನೀರಿಲ್ಲ. ಈ ಬಾರೀ ವಾಡಿಕೆಯಂತೆ ಮಳೆಯಾಗದ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದೆ. ಹಾಗಾದರೆ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದಲ್ಲಿ ಸೆಪ್ಟೆಂಬರ್ 23 ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1.ವರಾಹಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 594.36
* ಇಂದಿನ ನೀರಿನ ಮಟ್ಟ- 10.53
* ಒಳಹರಿವು -487 ಕ್ಯೂಸೆಕ್
* ಹೊರಹರಿವು - 0
2. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.6 ಮೀಟರ್
* ಇಂದಿನ ನೀರಿನ ಮಟ್ಟ - 114.41 ಮೀಟರ್
* ಒಳಹರಿವು - 1423 ಕ್ಯೂಸೆಕ್
* ಹೊರಹರಿವು - 7071 ಕ್ಯೂಸೆಕ್
3. ತುಂಗಭದ್ರಾ
* ಗರಿಷ್ಠ ನೀರಿನ ಮಟ್ಟ - 497.71 ಮೀಟರ್
* ಇಂದಿನ ನೀರಿನ ಮಟ್ಟ- 63.03
* ಒಳಹರಿವು - 4261 ಕ್ಯೂಸೆಕ್
* ಹೊರಹರಿವು - 10199 ಕ್ಯೂಸೆಕ್
4. ಮಲಪ್ರಭಾ
* ಗರಿಷ್ಠ ನೀರಿನ ಮಟ್ಟ - 633.80
* ಇಂದಿನ ನೀರಿನ ಮಟ್ಟ - 21.40 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್

5. ಲಿಂಗನಮಕ್ಕಿ
* ಗರಿಷ್ಠ ನೀರಿನ ಮಟ್ಟ - 554.44
* ಇಂದಿನ ನೀರಿನ ಮಟ್ಟ -68.01
* ಒಳಹರಿವು - 3045 ಕ್ಯೂಸೆಕ್
* ಹೊರಹರಿವು -6639 ಕ್ಯೂಸೆಕ್
6. ಕಬಿನಿ
* ಗರಿಷ್ಠ ನೀರಿನ ಮಟ್ಟ - 696.13
* ಇಂದಿನ ನೀರಿನ ಮಟ್ಟ - 14.47
* ಒಳಹರಿವು - 2359 ಕ್ಯೂಸೆಕ್
* ಹೊರಹರಿವು - 4390 ಕ್ಯೂಸೆಕ್
7. ಭದ್ರಾ
* ಗರಿಷ್ಠ ನೀರಿನ ಮಟ್ಟ - 657.73
* ಇಂದಿನ ನೀರಿನ ಮಟ್ಟ - 43.30
* ಒಳಹರಿವು - 641 ಕ್ಯೂಸೆಕ್
* ಹೊರಹರಿವು - 190 ಕ್ಯೂಸೆಕ್
8. ಘಟಪ್ರಭಾ
* ಗರಿಷ್ಠ ನೀರಿನ ಮಟ್ಟ -662.91
* ಇಂದಿನ ನೀರಿನ ಮಟ್ಟ - 42.93
* ಒಳಹರಿವು - 3232 ಕ್ಯೂಸೆಕ್
* ಹೊರಹರಿವು - 185 ಕ್ಯೂಸೆಕ್
9. ಹೇಮಾವತಿ
* ಗರಿಷ್ಠ ನೀರಿನ ಮಟ್ಟ - 890.58
* ಇಂದಿನ ನೀರಿನ ಮಟ್ಟ - 17.82
* ಒಳಹರಿವು - 2377 ಕ್ಯೂಸೆಕ್
* ಹೊರಹರಿವು - 1300 ಕ್ಯೂಸೆಕ್
10. ಸೂಫಾ
* ಗರಿಷ್ಠ ನೀರಿನ ಮಟ್ಟ - 564 ಮೀಟರ್
* ಇಂದಿನ ನೀರಿನ ಮಟ್ಟ -77.51
* ಒಳಹರಿವು - 2912 ಕ್ಯೂಸೆಕ್
* ಹೊರಹರಿವು -4912 ಕ್ಯೂಸೆಕ್
11. ಹಾರಂಗಿ
* ಗರಿಷ್ಠ ನೀರಿನ ಮಟ್ಟ -871.38
* ಇಂದಿನ ನೀರಿನ ಮಟ್ಟ -7.77
* ಒಳಹರಿವು - 1070 ಕ್ಯೂಸೆಕ್
* ಹೊರಹರಿವು - 2800ಕ್ಯೂಸೆಕ್
-
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್












Click it and Unblock the Notifications