Reservoirs Water Level: ಆಗಸ್ಟ್ 6ರಂದು ಪ್ರಮುಖ ಜಲಾಶಯಗಳ ನೀರಿನ ಮಟ್ಟ, ಇಲ್ಲಿದೆ ವಿವರ
ಕರ್ನಾಟಕ, ಆಗಸ್ಟ್, 06: ಜುಲೈ ತಿಂಗಳ ಅಂತ್ಯದಲ್ಲಿ ಭಾರೀ ಮಳೆಯಾಗಿದ್ದರಿಂದ ರಾಜ್ಯದ ಜಲಾಶಯಗಳ ನೀರಿನ ಮಟ್ಟ ಸುಧಾರಿಸುತ್ತಾ ಬಂದಿತ್ತು. ಆದರೆ ಆಗಸ್ಟ್ ತಿಂಗಳಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆ ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ತಗ್ಗುತ್ತಲೇ ಇದೆ. ಹಾಗಾದರೆ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ ಅನ್ನುವ ವಿವರವನ್ನು ಇಲ್ಲಿ ತಿಳಿಯಿರಿ
ಮತ್ತೊಂದೆಡೆ ಗಮನಿಸುವುದಾದರೆ ಕೆಆರ್‌ಎಸ್, ಲಿಂಗನಮಕ್ಕಿ ಜಲಾಶಯದಲ್ಲಿ ಶನಿವಾರಕ್ಕೆ ಹೋಲಿಕೆ ಮಾಡಿದರೆ ಭಾನುವಾರ (ಆಗಸ್ಟ್ 06) ಒಳಹವಿರಿನ ಪ್ರಮಾಣ ತುಸು ಹೆಚ್ಚಳವಾಗಿದೆ.
1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 113.41 ಅಡಿ
* ಒಳಹರಿವು - 4,890 ಕ್ಯೂಸೆಕ್
* ಹೊರಹರಿವು - 5,356 ಕ್ಯೂಸೆಕ್
* ಇಂದಿನ ನೀರಿನ ಮಟ್ಟ - 519.47 ಮೀಟರ್
* ಒಳಹರಿವು - 85,751 ಕ್ಯೂಸೆಕ್
* ಹೊರಹರಿವು - 42,731 ಕ್ಯೂಸೆಕ್
3. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಇಂದಿನ ನೀರಿನ ಮಟ್ಟ- 1,627.44 ಅಡಿ
* ಒಳಹರಿವು - 9,850 ಕ್ಯೂಸೆಕ್
* ಹೊರಹರಿವು - 6,123 ಕ್ಯೂಸೆಕ್
4. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.5 ಅಡಿ
* ಇಂದಿನ ನೀರಿನ ಮಟ್ಟ - 2,065.30 ಅಡಿ
* ಒಳಹರಿವು - 3,458 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್

5. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಇಂದಿನ ನೀರಿನ ಮಟ್ಟ - 1,788.60 ಅಡಿ
* ಒಳಹರಿವು - 18,715 ಕ್ಯೂಸೆಕ್
* ಹೊರಹರಿವು - 3,004 ಕ್ಯೂಸೆಕ್
6. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,282.73 ಅಡಿ
* ಒಳಹರಿವು - 4,649 ಕ್ಯೂಸೆಕ್
* ಹೊರಹರಿವು - 6,000 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಇಂದಿನ ನೀರಿನ ಮಟ್ಟ - 164.50 ಅಡಿ
* ಒಳಹರಿವು - 4,011 ಕ್ಯೂಸೆಕ್
* ಹೊರಹರಿವು - 192 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಇಂದಿನ ನೀರಿನ ಮಟ್ಟ - 2,160.36 ಅಡಿ
* ಒಳಹರಿವು - 12,177 ಕ್ಯೂಸೆಕ್
* ಹೊರಹರಿವು - 1,711 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಇಂದಿನ ನೀರಿನ ಮಟ್ಟ - 2,915.05 ಅಡಿ
* ಒಳಹರಿವು - 2,709 ಕ್ಯೂಸೆಕ್
* ಹೊರಹರಿವು - 200 ಕ್ಯೂಸೆಕ್
10. ಸೂಪಾ ಜಲಾಶಯ(ಮೀ)
* ಗರಿಷ್ಠ ನೀರಿನ ಮಟ್ಟ - 564 ಮೀಟರ್
* ಇಂದಿನ ನೀರಿನ ಮಟ್ಟ - 545.95 ಮೀಟರ್
* ಒಳಹರಿವು - 12,338 ಕ್ಯೂಸೆಕ್
* ಹೊರಹರಿವು - 3,648 ಕ್ಯೂಸೆಕ್
11. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಇಂದಿನ ನೀರಿನ ಮಟ್ಟ - 2,858.65 ಅಡಿ
* ಒಳಹರಿವು - 3,184 ಕ್ಯೂಸೆಕ್
* ಹೊರಹರಿವು - 1,000 ಕ್ಯೂಸೆಕ್












Click it and Unblock the Notifications