ಋತುಮಾನದಿಂದ ಸಾಹಿತ್ಯಾಸಕ್ತರಿಗೆ ಹೊಸ ಆ್ಯಪ್
ಬೆಂಗಳೂರು, ಫೆಬ್ರವರಿ 25: ಕಳೆದು ಮೂರುವರೆ ವರ್ಷದಿಂದ ಕನ್ನಡ ಸಾಹಿತ್ಯ ಆಸಕ್ತರಿಗಾಗಿ ಅಂತರ್ಜಾಲದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಋತುಮಾನ ವೆಬ್ ಸೈಟ್ ಈಗ ಓದುಗರಿಗೆ ಇನ್ನಷ್ಟು ಹತ್ತಿರವಾಗುತ್ತಿದೆ.
ಋತುಮಾನ.ಕಾಂ ಓದುಗ ಸ್ನೇಹಿಯಾಗಿಸುವ ಪ್ರಯತ್ನವಾಗಿ ಇಂದು ಋತುಮಾನದ ಹೊಸ ಆಂಡ್ರಾಯ್ಡ್ ಮತ್ತು ಐಫೋನ್ ಮೊಬೈಲ್ ಆ್ಯಪ್ ಬಿಡುಗಡೆಗೊಳಿಸಿದೆ . ಈಗ ನೀವು ಋತುಮಾನದ ಹೊಸ ಪ್ರಕಟಣೆಗಳನ್ನು ಉಚಿತವಾಗಿ ಓದುವುದರ ಜೊತೆಗೆ ಪುಸ್ತಕ , ಈ - ಬುಕ್ , ಆಡಿಯೋ ಬುಕ್ , ಸಾಹಿತ್ಯಿಕ ಗ್ರೀಟಿಂಗ್ ಕಾರ್ಡ್ ಗಳನ್ನು ಕೊಳ್ಳಬಹುದು, ಈ - ಪುಸ್ತಕಗಳನ್ನು ಮೊಬೈಲ್ ನಲ್ಲೇ ಓದಬಹುದು , ಆಡಿಯೋ ಬುಕ್ ಕೇಳಬಹುದು . ಇದನ್ನು ಇನ್ನಷ್ಟು ಆಯ್ಕೆಗಳೊಂದಿಗೆ ಬೆಳೆಸುವ, ಬರುವ ದಿನಗಳಲ್ಲಿ ಇನ್ನಷ್ಟು ಈ - ಪುಸ್ತಕ , ಕೇಳು ಪುಸ್ತಕ ಗಳನ್ನು ಸೇರಿಸುವ ಗುರಿ ಋತುಮಾನ ಬಳಗಕ್ಕಿದೆ .
ಕನ್ನಡದ ಶ್ರೀಮಂತ ಪರಂಪರೆಯೊಟ್ಟಿಗೆ ಆಧುನಿಕ ಜಗತ್ತಿನ ಯುವ ಮನಸ್ಸುಗಳಿಗೆ ಕಿವಿಯಾಗುವುದು ಋತುಮಾನದ ಆಶಯವಾಗಿದೆ.

ಗೂಗಲ್ ಪ್ಲೇ ಸ್ಟೋರ್ / ಆಪಲ್ ಆ್ಯಪ್ ಸ್ಟೋರ್ ನಲ್ಲಿ "ruthumana" ಎಂದು ಹುಡುಕಿ , ಇಂದೇ ನಿಮ್ಮ ಫೋನ್ಗಳಿಗೆ ಡೌನ್ಲೋಡ್ ಮಾಡಿಕೊಳ್ಳಬಹುದು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications