ರಾಜಾಜಿನಗರದಿಂದ ಸಾ.ರಾ.ಗೋವಿಂದು ಚುನಾವಣಾ ಕಣಕ್ಕೆ?
ಬೆಂಗಳೂರು, ಮಾರ್ಚ್ 29 : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಜೆಡಿಎಸ್ ಪಕ್ಷದಿಂದ ಅವರು ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾಗಿರುವ ಸಾ.ರಾ.ಗೋವಿಂದು ಅವರು ಬೆಂಗಳೂರಿನ ರಾಜಾಜಿನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಜೆಡಿಎಸ್ ಸೇರಿದಂತೆ ಎರಡು ಪಕ್ಷಗಳಿಂದ ಅವರಿಗೆ ಆಹ್ವಾನ ಬಂದಿದೆ.
ರಾಜಾಜಿನಗರ ಕ್ಷೇತ್ರದಿಂದ ಜೆಡಿಎಸ್ ಪಕ್ಷ ಸಾ.ರಾ.ಗೋವಿಂದು ಅವರಿಗೆ ಟಿಕೆಟ್ ನೀಡಲಿದೆಯೇ? ಕಾದು ನೋಡಬೇಕು. ಆನಂದ್ ಎನ್ನುವವರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಯಾರಿಗೆ ಟಿಕೆಟ್? ಎಂದು ಕಾದು ನೋಡಬೇಕಿದೆ.

ರಾಜಾಜಿನಗರ ಕ್ಷೇತ್ರ ಸದ್ಯ ಬಿಜೆಪಿ ವಶದಲ್ಲಿದೆ. ಮಾಜಿ ಸಚಿವ ಸುರೇಶ್ ಕುಮಾರ್ ಅವರು ಕ್ಷೇತ್ರದ ಶಾಸಕರು. ಈ ಬಾರಿಯೂ ಅವರಿಗೆ ಟಿಕೆಟ್ ಖಚಿತವಾಗಿದೆ. ಕಾಂಗ್ರೆಸ್ ಟಿಕೆಟ್ಗಾಗಿ ಪೈಪೋಟಿ ನಡೆಯುತ್ತಿದೆ?. ಯಾರಿ ಅಭ್ಯರ್ಥಿ ಎಂದು ಕಾದು ನೋಡಬೇಕಿದೆ.
ರಾಜಾಜಿನಗರ ಕ್ಷೇತ್ರದಲ್ಲಿ ಜೆ.ಡಿ.ಎಸ್ ನಿಂದ ಸಾ.ರಾ.ಗೋವಿಂದು ಸ್ಪರ್ಧೆ?
ಕರ್ನಾಟಕ ಚಲನಚಿತ್ರ ವಾಣಿಜ್ಯ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿರುವ ಸಾ.ರಾ.ಗೋವಿಂದು ಅವರು, ಕನ್ನಡ ಪರ ಹೋರಾಟಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ. ಚಿತ್ರ ನಿರ್ಮಾಪಕರೂ ಹೌದು. ಜೆಡಿಎಸ್ ಏಪ್ರಿಲ್ 2ನೇ ವಾರದಲ್ಲಿ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದು, ಆಗ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್












Click it and Unblock the Notifications