ದಿಗಂತ್-ಐಂದ್ರಿತಾ ದಂಪತಿಗೆ ಸಿಸಿಬಿ ನೋಟಿಸ್
ಬೆಂಗಳೂರು, ಸೆಪ್ಟೆಂಬರ್ 15: ಸ್ಯಾಂಡಲ್ವುಡ್ ಡ್ರಗ್ ಜಾಲದ ನಂಟಿನ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ನಟ ದಿಗಂತ್ ಮತ್ತು ನಟಿ ಐಂದ್ರಿತಾ ರೇ ಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
Recommended Video
ಸೋಮವಾರ ದಿಗಂತ್-ಐಂದ್ರಿತಾ ದಂಪತಿಗೆ ಸಿಸಿಬಿ ನೋಟಿಸ್ ನೀಡಿದ್ದಾರೆ. ಬುಧವಾರ ಬೆಳಗ್ಗೆ 11 ಗಂಟೆಗೆ ಸಿಸಿಬಿ ಕಚೇರಿಗೆ ವಿಚಾರಣೆಗೆ ಬರಬೇಕು ಎಂದು ನೋಟಿಸ್ನಲ್ಲಿ ಸೂಚನೆ ನೀಡಲಾಗಿದೆ.
ಶ್ರೀಲಂಕಾದಲ್ಲಿ ಶೇಖ್ ಫೈಸಲ್ ಆಯೋಜನೆ ಮಾಡುತ್ತಿದ್ದ ಪಾರ್ಟಿಗಳಿಗೆ ಐಂದ್ರಿತಾ ರೇ ಆಹ್ವಾನ ನೀಡುತ್ತಿದ್ದರು. ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಡ್ರಗ್ಸ್ ಜಾಲದ ಪ್ರಕರಣದಲ್ಲಿ ಬಂಧಿತರಾಗಿರುವ ವೈಭವ್ ಜೈನ್ ಮತ್ತು ವಿರೇನ್ ಖನ್ನಾ ಆಯೋಜನೆ ಮಾಡಿದ್ದ ಪಾರ್ಟಿಗಳಲ್ಲಿ ದಿಗಂತ್ ಮತ್ತು ಐಂದ್ರಿತಾ ಪಾಲ್ಗೊಂಡಿದ್ದರು. ಈ ಕುರಿತು ಮಾಹಿತಿ ಪಡೆಯಲು ಸಿಸಿಬಿ ವಿಚಾರಣೆಗೆ ಕರೆದಿದೆ.
ಈ ಪ್ರಕರಣದ ಆರೋಪಿಗಳಾದ ಶೇಖ್ ಫೈಸಲ್ ಮತ್ತು ರಾಹುಲ್ ಜೊತೆ ಐಂದ್ರಿತಾ ಸಂಪರ್ಕ ಹೊಂದಿದ್ದರು ಎಂಬ ಶಂಕೆ ಇದೆ. ರಾಹುಲ್ನನ್ನು ಪೊಲೀಸರು ಬಂಧಿಸಿದ್ದಾರೆ. ಶೇಖ್ ಫೈಸಲ್ಗಾಗಿ ಹುಡುಕಾಟ ನಡೆದಿದೆ.
We will be appearing to a telephonic notice sent by the CCB tomorrow at 11 am. We will fully cooperate with the ongoing investigation.
— diganthmanchale (@diganthmanchale) September 15, 2020
ಇದೇ ಪ್ರಕರಣದಲ್ಲಿ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಗಿಣಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸಂಜನಾ ಸಿಸಿಬಿ ಪೊಲೀಸರು ವಶದಲ್ಲಿದ್ದಾರೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications