ಅಕ್ಟೋಬರ್ 2 ಗುರುವಾರ ಶಾಲಾ & ಕಾಲೇಜುಗಳ ರಜೆ ರದ್ದು, ದಸರಾ ರಜೆ ನಡುವೆ ದಿಢೀರ್... School Holiday
ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ... ಹೀಗೆ 2025 ಶೈಕ್ಷಣಿಕ ವರ್ಷದಲ್ಲಿ ಶಾಲಾ & ಕಾಲೇಜುಗಳು ಶುರುವಾದ ಮೊದಲ ದಿನದಿಂದಲೇ ಕರ್ನಾಟಕ ರಾಜ್ಯದಲ್ಲಿ ಪದೇ ಪದೇ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಅದರಲ್ಲೂ ದಸರಾ ರಜೆ ಅಂತಾ ಸುದೀರ್ಘವಾಗಿ 18 ದಿನಗಳ ಕಾಲ ರಜೆ ಎಂಜಾಯ್ ಮಾಡಲು ಕನಸು ಕಂಡಿದ್ದರು ಶಾಲಾ & ಕಾಲೇಜುಗಳ ವಿದ್ಯಾರ್ಥಿಗಳು. ಹೀಗಿದ್ದಾಗಲೇ, ಅಕ್ಟೋಬರ್ 2 ಗುರುವಾರ ಶಾಲಾ & ಕಾಲೇಜುಗಳ ರಜೆ ರದ್ದು, ದಸರಾ ರಜೆ ನಡುವೆ ದಿಢೀರ್...
ಕರ್ನಾಟಕ ರಾಜ್ಯದಲ್ಲಿ 2025 ಆರಂಭದಲ್ಲೇ ಶಾಲಾ & ಕಾಲೇಜುಗಳಿಗೆ ಸಾಲು, ಸಾಲು ರಜೆ ಘೋಷಣೆ ಮಾಡಲಾಗಿತ್ತು. ಒಂದು ಕಡೆ ಭಾರಿ ಮಳೆ ಕಾರಣಕ್ಕೆ ರಜೆ ನೀಡಿದ್ದರೆ, ಇನ್ನೊಂದು ಕಡೆ ಪ್ರತಿಭಟನೆ ಮತ್ತಿತರ ಕಾರಣಕ್ಕೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಆ ನಂತರ ಶ್ರಾವಣ ಮಾಸ ಶುರುವಾಗಿ ಹಬ್ಬಗಳು ಬಂದಿದ್ದು ಶಾಲಾ & ಕಾಲೇಜುಗಳಿಗೆ ಸಾಲು & ಸಾಲು ರಜೆ ಸಿಕ್ಕಿವೆ. ಅದರಲ್ಲೂ ದಸರಾ ರಜೆ ಅಂತಾ ಸುದೀರ್ಘ 18 ದಿನಗಳ ಕಾಲ ರಜೆ ಎಂಜಾಯ್ ಮಾಡುವ ಪ್ಲಾನ್ ಹಾಕಿಕೊಂಡಿದ್ದ ಶಾಲಾ & ಕಾಲೇಜು ವಿದ್ಯಾರ್ಥಿಗಳಿಗೆ ದಿಢೀರ್ ಆಘಾತವೇ ಇದೀಗ ಎದುರಾಗಿದೆ...

ಅಕ್ಟೋಬರ್ 2 ಗುರುವಾರ ರಜೆ ರದ್ದು...
ಹೌದು, ಶಾಲಾ & ಕಾಲೇಜುಗಳ ವಿದ್ಯಾರ್ಥಿಗಳು ಈಗ ತಾನೆ ಇನ್ನೂ ಪರೀಕ್ಷೆಗಳನ್ನು ಮುಗಿಸಿ ಒಂದಷ್ಟು ರಿಲ್ಯಾಕ್ಸ್ ಮಾಡುತ್ತಿದ್ದರು. ಹೀಗಾಗಿ ದಸರಾ ರಜೆ ಸಿಕ್ಕಿದೆ ಬಿಡು ಅಂತಾ ಅಜ್ಜಿ & ತಾತನ ಊರುಗಳಿಗೆ ಹೋದ ಶಾಲಾ & ಕಾಲೇಜುಗಳ ವಿದ್ಯಾರ್ಥಿಗಳು ಲಕ್ಷ ಲಕ್ಷ. ಅಲ್ಲದೆ ಸಿಕ್ಕಾಪಟ್ಟೆ ದಿನ ರಜೆ ಇದೆ ಅಂತಾ ಸಖತ್ ಖುಷಿ ಖುಷಿಯಾಗೂ ಇದ್ದರು ಕರ್ನಾಟಕದ ಶಾಲಾ & ಕಾಲೇಜುಗಳ ವಿದ್ಯಾರ್ಥಿಗಳು. ಇಂತಹ ಸಮಯದಲ್ಲೇ ದಿಢೀರ್, ಅಕ್ಟೋಬರ್ 2 ಗುರುವಾರ ಶಾಲಾ & ಕಾಲೇಜುಗಳ ರಜೆ ರದ್ದು, ದಸರಾ ರಜೆ ನಡುವೆ ದಿಢೀರ್ ಶಾಲೆಗೆ ಬರಲು ಹೇಳಲಾಗಿದೆ.
ಇನ್ನು ಸುದೀರ್ಘ ರಜೆ ನಡುವೆ ಮತ್ತೆ ಶಾಲೆಗಳಿಗೆ ಬರಲು ಹೇಳಿರುವುದು ವಿದ್ಯಾರ್ಥಿಗಳಿಗೆ ಒಂದಷ್ಟು ಚಿಂತೆ ತರಿಸಿದೆ. ಆದರೆ ಗಾಂಧಿ ಜಯಂತಿ ನಂತರ ಮತ್ತೆ ರಜೆ ಮುಂದುವರಿಯಲಿದೆ. ಈ ನಡುವೆ ದಸರಾ ರಜೆ ಮತ್ತಷ್ಟು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಕೂಡ ಈಗ ದಟ್ಟವಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ











Click it and Unblock the Notifications