ಆಗಸ್ಟ್ 1 ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... School Holiday
ಶಾಲಾ & ಕಾಲೇಜುಗಳಿಗೆ ಪದೇ ಪದೇ ರಜೆ ಘೋಷಣೆ ಮಾಡುತ್ತಿರುವುದು ಪೋಷಕರಿಗೆ ಸಿಕ್ಕಾಪಟ್ಟೆ ಟೆನ್ಷನ್ ಕೊಡುತ್ತಿದೆ. ಯಾಕಂದ್ರೆ 2025 ಜುಲೈ ತಿಂಗಳಲ್ಲಿ ಸಾಕಷ್ಟು ಸಾಲು ಸಾಲು ರಜೆಗಳು ಕರ್ನಾಟಕದ ಹಲವು ಜಿಲ್ಲೆಗಳ ಶಾಲಾ & ಕಾಲೇಜುಗಳಿಗೆ ನೀಡಲಾಗಿತ್ತು. ಶಾಲಾ & ಕಾಲೇಜುಗಳಿಗೆ ರಜೆ ಸಿಗುತ್ತಿರುವ ಕಾರಣಕ್ಕೆ, ಮಕ್ಕಳು ಕೂಡ ಮನೆಯಲ್ಲೇ ಇದ್ದು ಸಖತ್ ಖುಷಿ ಪಡುತ್ತಾ ಇದ್ದರು. ಆದರೆ, ಕೆಲವು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿ ಇದ್ದ ಶಾಲಾ & ಕಾಲೇಜುಗಳ ರಜೆ ಇದೀಗ ಬೇರೆ ಜಿಲ್ಲೆಗಳಲ್ಲೂ ಸಿಗುವಂತೆ ಆಗಿದೆ. ಇಂತಹ ಸಮಯದಲ್ಲೇ, ಆಗಸ್ಟ್ 1 ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ರಜೆ.. ರಜೆ.. ಹೀಗೆ ಸಾಲು ಸಾಲು ರಜೆಗಳು ಇದೀಗ ವಿದ್ಯಾರ್ಥಿಗಳಿಗೆ ಅಂತಾನೇ ಕಾಯುತ್ತಾ ಇವೆ. ಶಾಲಾ & ಕಾಲೇಜುಗಳಿಗೆ ಬೇಸಿಗೆ ರಜೆ ಅಂತಾ ಸುಮಾರು 2 ತಿಂಗಳ ಕಾಲ ರಜೆ ಘೋಷಣೆ ಮಾಡಲಾಗಿತ್ತು. 60 ದಿನಗಳ ಕಾಲ ರಜೆ ಎಂಜಾಯ್ ಮಾಡಿ ಮತ್ತೆ ಶಾಲಾ & ಕಾಲೇಜುಗಳಿಗೆ ವಿದ್ಯಾರ್ಥಿಗಳು ವಾಪಸ್ ಬಂದ್ರು. ಕರ್ನಾಟಕ ಸೇರಿ ಇಡೀ ಇಂಡಿಯಾ ಪೂರ್ತಿ ಶಾಲಾ & ಕಾಲೇಜು ರೀ ಓಪನ್ ಅಂದ್ರೆ ಮತ್ತೆ ತೆರೆಯುವ ಮೂಲಕ ಮಕ್ಕಳಿಗೆ ಪಾಠ ಮಾಡಲು ಸಜ್ಜಾಗಿದ್ದವು. ಹೀಗಿದ್ದಾಗಲೇ ಮಳೆ ಕಾರಣಕ್ಕೆ ಮತ್ತೆ, ಮತ್ತೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಪರಿಸ್ಥಿತಿ ಎದುರಾಗಿದೆ! ಹೀಗಿದ್ದಾಗಲೇ, ಆಗಸ್ಟ್ 1 ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಆಗಸ್ಟ್ 1 ಶುಕ್ರವಾರ ಶಾಲಾ & ಕಾಲೇಜುಗಳಿಗೆ...
ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಭರ್ಜರಿ ಜೋರಾಗಿ, ಎಲ್ಲೆಲ್ಲೂ ಮಳೆರಾಯನ ಆರ್ಭಟ ಹೆಚ್ಚಾಗಿದೆ. ಈ ಕರಾಣ ಒಂದು ಕಡೆ ನದಿಗಳು ತುಂಬಿ ಹರಿದು ಜಲಾಶಯಗಳಲ್ಲಿ ಕೂಡ ಭಾರಿ ಪ್ರಮಾಣದಲ್ಲಿ ನೀರು ಸಂಗ್ರಹ ಆಗಿದೆ. ಆದರೆ ಈ ಸಮಯದಲ್ಲಿ ಭಾರಿ ಮಳೆ ಬೀಳುತ್ತಿರುವ ಕಾರಣ ಹಲವು ಜಿಲ್ಲೆಗಳಲ್ಲಿ ಶಾಲೆ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಪರಿಸ್ಥಿತಿ ಇದೆ. ಹಾಗಾದ್ರೆ ಇದೀಗ, ಆಗಸ್ಟ್ 1 ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಆಗುತ್ತಾ? ಯಾವ ಯಾವೆಲ್ಲಾ ಜಿಲ್ಲೆಗಳಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಆಗಬಹುದು? ಮುಂದೆ ಓದಿ.
ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ?
ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣಕ್ಕೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಆಗುತ್ತಿದೆ. ಅದರಲ್ಲೂ ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ ನೀಡಲಾಗಿತ್ತು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಕೂಡ ಮತ್ತೆ ಮಳೆಯ ಅಬ್ಬರ ಜೋರಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಿದ್ದಾಗ ಕನ್ನಡಿಗರ ರಾಜಧಾನಿ ಬೆಂಗಳೂರು ಸೇರಿದಂತೆ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದೆ.
ಹಾಗೇ ಮತ್ತೊಂದು ಕಡೆ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ & ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ಇದೆ. ಹಾಗೇ ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು & ರಾಮನಗರ, ತುಮಕೂರು ಸೇರಿದಂತೆ ವಿಜಯನಗರ ಜಿಲ್ಲೆಗೆ ಕೂಡ ಸಾಧಾರಣ ಮಳೆ ಎಂಟ್ರಿ ಗ್ಯಾರಂಟಿಯೇ ಆಗಿದೆ. ಹೀಗಾಗಿ ಭಾರಿ ಮಳೆ ಸುರಿಯುವ ಜಿಲ್ಲೆಗಳಲ್ಲಿ ಆಗಸ್ಟ್ 1 ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ಇದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಹೊರಗೆ ಬಿದ್ದಿಲ್ಲ. ಹೀಗಾಗಿ, ಮಳೆ ಕಾರಣಕ್ಕೆ ಯಾವ ಯಾವ ಜಿಲ್ಲೆಗಳಲ್ಲಿ ರಜೆ ಘೋಷಣೆ ಆಗುತ್ತೆ? ಅನ್ನೋದನ್ನ ಕಾದು ನೋಡಬೇಕಿದೆ...












Click it and Unblock the Notifications