ಆಗಸ್ಟ್ 12 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... School Holiday
ಶಾಲೆ & ಕಾಲೇಜುಗಳಿಗೆ ರಜೆ.. ರಜೆ.. ರಜೆ.. ಹೀಗೆ ಶಾಲೆ & ಕಾಲೇಜುಗಳಿಗೆ ಪದೇ ಪದೇ ರಜೆ ಘೋಷಣೆ ಆಗುತ್ತಿದೆ ಅಂತಾ ವಿದ್ಯಾರ್ಥಿಗಳು ಖುಷಿಯಾಗಿದ್ರೆ, ಅತ್ತ ಪಾಠಗಳು ಸರಿಯಾಗಿ ನಡೆಸಲು ಆಗುತ್ತಿಲ್ಲ ಅಂತ ಶಿಕ್ಷಕರು ಚಿಂತೆ ಮಾಡುವಂತೆ ಆಗಿದೆ. ಯಾಕಂದ್ರೆ ಸರಿಯಾಗಿ ಪಾಠ ಮಾಡಿದರೆ ಮಾತ್ರ ಮುಂದೆ ಪರೀಕ್ಷೆನ ಬರೆದು ಉತ್ತಮ ಫಲಿತಾಂಶ ಪಡೆಯಬಹುದು ವಿದ್ಯಾರ್ಥಿಗಳು ಅನ್ನೋದು ಶಿಕ್ಷಕರ ಲೆಕ್ಕಾಚಾರ. ಆದರೆ ಕರ್ನಾಟಕ ರಾಜ್ಯದಲ್ಲಿ ಶಾಲೆ & ಕಾಲೇಜುಗಳಿಗೆ ಪದೇ ಪದೇ ರಜೆ ಘೋಷಣೆ ಆಗುತ್ತಿದೆ. ಹೀಗಿದ್ದಾಗಲೇ, ಆಗಸ್ಟ್ 12 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...













Click it and Unblock the Notifications